Daily Horoscope
✕

ಅಂಬರೀಶ್ ಅಸ್ಥಿ ವಿಸರ್ಜನೆ ಕಾರ್ಯಕ್ರಮಕ್ಕೆ ಕುಟುಂಬದವರಿಗೆ ಸಾಥ್ ನೀಡಿದ ರಾಕ್ ಲೈನ್, ದರ್ಶನ್

Webdunia
ಬುಧವಾರ, 28 ನವೆಂಬರ್ 2018 (10:56 IST)
ಬೆಂಗಳೂರು: ಶನಿವಾರ ನಿಧನರಾದ ಹಿರಿಯ ನಟ ಅಂಬರೀಶ್ ಅಸ್ಥಿ ಸಂಗ್ರಹ, ಹಾಲು ತುಪ್ಪ ಬಿಡುವ ಕಾರ್ಯಕ್ರಮ ಇಂದು ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿಯಲ್ಲಿ ನಡೆಯುತ್ತಿದೆ.


ಪುರೋಹಿತರ ಮಾರ್ಗದರ್ಶನದಂತೆ ಅಂಬರೀಶ್ ಪುತ್ರ ಅಭಿಷೇಕ್ ವಿಧಿ ವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಅಂಬರೀಶ್ ಕುಟುಂಬದ ಜತೆಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನಟ ದೊಡ್ಡಣ್ಣ ಕೂಡಾ ಕಾರ್ಯಗಳಲ್ಲಿ ನೆರವಾಗಿದ್ದಾರೆ.

ಅಂಬರೀಶ್ ನಿಧನರಾದ ಸುದ್ದಿ ತಿಳಿದಾಗಿನಿಂದಲೂ ಅಂಬಿ ಕುಟುಂಬದ ಜತೆಗೇ ಇದ್ದ ರಾಕ್ ಲೈನ್ ವೆಂಕಟೇಶ್ ಇಂದೂ ಕೂಡಾ ಕುಟುಂಬದವರ ಜತೆಗೇ ಆಗಮಿಸಿ ಅಸ್ಥಿ ಸಂಗ್ರಹ ಕಾರ್ಯಕ್ಕೆ ನೆರವಾದರು. ಕೊಂಚ ತಡವಾಗಿ ಆಗಮಿಸಿದ ದರ್ಶನ್ ಕೂಡಾ ಬಳಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.  ಆದರೆ ಮೊನ್ನೆಯಿಂದ ಸಕ್ರಿಯರಾಗಿದ್ದ ರಾಕಿಂಗ್ ಸ್ಟಾರ್ ಯಶ್ ಇಂದು ಆಗಮಿಸಿರಲಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments