ಸುಮಲತಾಗೆ ವೋಟ್ ಹಾಕಲ್ಲ ಎಂದ ಅಂಬರೀಶ್ ಅಭಿಮಾನಿ. ಕಾರಣವೇನು ಗೊತ್ತಾ?

Webdunia
ಬುಧವಾರ, 10 ಏಪ್ರಿಲ್ 2019 (15:36 IST)
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೀಳಿಯುತ್ತಿರುವ ಸುಮಲತಾಗೆ ಯಾವುದೇ ಕಾರಣಕ್ಕೂ ವೋಟ್ ಹಾಕಲ್ಲ ಎಂದು ಮಂಡ್ಯ ಮುಸ್ಲಿಮರು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.


ನಗರದಲ್ಲಿ ಮುಸ್ಲಿಂ ಮಹಿಳೆ ಮಾಧ್ಯಮವೊಂದರಲ್ಲಿ ಮಾತನಾಡಿ, ಮುಸ್ಲಿಂ ಸಮುದಾಯವನ್ನು ಬಿಜೆಪಿಯವರು ಟಾರ್ಗೆಟ್ ಮಾಡುತ್ತಾರೆ. ಜಾತಿ ರಾಜಕೀಯ ಮಾಡುತ್ತಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಮುಸ್ಲಿಂ ಜನಾಂಗ ಬಿಜೆಪಿಗೆ ವೋಟ್ ಹಾಕಲ್ಲ. ಆದರೆ  ಪ್ರಧಾನಿಯಾಗಿರುವ ನರೇಂದ್ರ ಮೋದಿಯವರೇ ಸುಮಲತಾ ಅವರಿಗೆ ಆಶೀರ್ವಾದ ಮಾಡಿ  ಎಂದು ಅಧಿಕೃತವಾಗಿ ಹೇಳಿದ್ದಾರೆ.  ಅಲ್ಲಿಗೆ ಅವರು ಬಿಜೆಪಿ ಅಭ್ಯರ್ಥಿ ಎಂದು ಅವರೇ ಒಪ್ಪಿಕೊಂಡಂತೆ ಆಯಿತು. ಹೀಗಾಗಿ ಪಕ್ಷೇತರ ಅಭ್ಯರ್ಥಿಗೆ ನಾವು ವೋಟ್ ಹಾಕಲ್ಲ ಎಂದು ಹೇಳಿದ್ದಾರೆ.


ಅಂಬರೀಶ್ ಅಭಿಮಾನಿಗಳಾಗಿರುವ ನಮಗೆ ಮೊದಲೇ ಗೊಂದಲ ಇತ್ತು. ಅಣ್ಣ ಚಿರಸ್ಮರಣೆ ಆಗಿದ್ದರೂ ಕೂಡ ಅವರು ನಮ್ಮ ಮನದಲ್ಲಿ ಉಳಿದುಕೊಂಡಿದ್ದಾರೆ. ಹೀಗಾಗಿ ಅವರ ಮುಖಾಂತರ ನಾವು ಸುಮಲತಾ ಅವರಿಗೆ ಬೆಂಬಲ ಕೊಡಬೇಕು ಅಂದುಕೊಂಡಿದ್ದೆವು. ಆದ್ರೆ ಇದೀಗ ಮೋದಿ ಕೊಟ್ಟಿರುವ ಹೇಳಿಕೆ ಗಮನಿಸಿದ್ರೆ ಅವರು ಬಿಜೆಪಿ ಕ್ಯಾಂಡಿಡೇಟ್ ಎಂದು ಖಚಿತವಾಗಿದೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮನುಷ್ಯನ ಆರೋಗ್ಯಕ್ಕೆ ಮುಖ್ಯವಾಗಿ ಬೇಕಾಗಿದ್ದು ಇದೇ ಅಂತಾರೆ ಡಾ ಸಿಎನ್ ಮಂಜುನಾಥ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೊನೆಗೂ ಅರೆಸ್ಟ್ ಆದ ಬೆಂಗಳೂರು ದರೋಡೆಕೋರರು: ಎಷ್ಟು ಹಣ ಸಿಕ್ತು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments