Daily Horoscope
✕

ಅಂಬರೀಶ್ ಅಭಿಮಾನಿಗಳ ಆಕ್ರೋಶ

Webdunia
ಮಂಗಳವಾರ, 5 ಫೆಬ್ರವರಿ 2019 (16:57 IST)
ಸುಮಲತಾ ಬಗ್ಗೆ ನೀಡಿರುವ ಹೇಳಿಕೆ ಖಂಡಿಸಿ ಅಂಬಿ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ.

JDS MLC ಕೆ.ಟಿ.ಶ್ರೀಕಂಠೇಗೌಡ ನೀಡಿರುವ ಹೇಳಿಕೆ ವಿವಾದಾತ್ಮಕ ಸ್ವರೂಪ ಪಡೆದುಕೊಂಡಿದೆ. ಶ್ರೀಕಂಠೇಗೌಡರ ವಿರುದ್ಧ ಅಂಬಿ ಅಭಿಮಾನಿಗಳ ಆಕ್ರೋಶ ಮುಂದುವರಿದಿದೆ.

ಸುಮಲತಾ ಮಂಡ್ಯ ಗೌಡ್ತಿ ಅಲ್ಲ ಎಂಬ ಹೇಳಿಕೆಗೆ ಕೆರಳಿರುವ ಅಂಬಿ ಅಭಿಮಾನಿಗಳು, ಇಂದು ಕೆ.ಟಿ.ಶ್ರೀಕಂಠೇಗೌಡರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಹೀಗಾಗಿ ಮಂಡ್ಯದ ಸುಭಾಶ್ ನಗರದಲ್ಲಿರುವ ಕೆ.ಟಿ.ಶ್ರೀಕಂಠೇಗೌಡ ನಿವಾಸಕ್ಕೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲೂ ಕೆಟಿಎಸ್ ವಿರುದ್ಧ ಆಕ್ರೋಶ ಮುಂದುವರಿಯುತ್ತಿದೆ. ಹೆಣ್ಣಿನ ಬಗ್ಗೆ ಗೌರವಿಲ್ಲದ ಕೆ.ಟಿ.ಶ್ರೀಕಂಠೇಗೌಡರಿಗೆ ಧಿಕ್ಕಾರ ಎಂದು ಪೋಸ್ಟ್ ಹರಿಬಿಡಲಾಗುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments