ಅಂಬರೀಶ್​​ಗೆ ಮಂಡ್ಯದ ಗಂಡು ಬಿರುದು ಕೊಟ್ಟಿದ್ದೇ ನಾನು ಎಂದವರಾರು ಗೊತ್ತಾ?

Webdunia
ಭಾನುವಾರ, 25 ನವೆಂಬರ್ 2018 (16:50 IST)
ಅಂಬರೀಶ್​​ಗೆ ಮಂಡ್ಯದ ಗಂಡು ಬಿರುದು ಕೊಟ್ಟಿದ್ದು ನಾನೇ. ಅವರ ಸಾವು ನನಗೆ ನೋವು ತಂದಿದೆ. ಅವರದ್ದು ಇನ್ನೂ ಚಿಕ್ಕ ವಯಸ್ಸು ಎಂದು ಮಾಜಿ ಸಂಸದ ಹೇಳಿದ್ದಾರೆ.

ಮಾಜಿ ಸಂಸದ ಜಿ. ಮಾದೇಗೌಡ ಅವರು ಅಂಬರೀಶ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅಂಬರೀಶ್​​ ಅವರು ಮೃದು ಸ್ವಭಾವದ ವ್ಯಕ್ತಿ. ಅವರ ಜೊತೆ ತುಂಬಾ ಒಡನಾಟ ಹೊಂದಿದ್ದೆ. ಅಲ್ಲದೇ ಅವರ ತಂದೆಯೊಂದಿಗೂ ಒಡನಾಟವಿತ್ತು. ಅವರು ರಾಜಕೀಯವಾಗಿಯೂ ಹೆಸರು ಮಾಡಿದ್ದರು. ಅವರ ಸಾವಿನಿಂದ ರಾಜ್ಯಕ್ಕೆ , ದೇಶಕ್ಕೆ ನಷ್ಟವಾಗಿದೆ ಎಂದಿದ್ದಾರೆ. 

ರಾಜಕೀಯದಲ್ಲಿ ಸಚಿವರಾಗಿಯೂ ಅಂಬಿ ಹೆಸರು ಮಾಡಿದ್ದರು. ಅವರು ನಮ್ಮ ಊರಿನವರು. ಹಾಗಾಗಿ ಅವರ ಕುಟುಂಬದ ಜೊತೆ ಒಡನಾಟ ಇತ್ತು. ಸಾಮಾನ್ಯ ವರ್ಗದ ವ್ಯಕ್ತಿ ಎತ್ತರಕ್ಕೆ ಬೆಳದಿದ್ದರು ಎಂದು ಮಾದೇಗೌಡರು ಅಂಬಿಯನ್ನು ಸ್ಮರಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾ ವಿಚಾರದಲ್ಲಿ ಚರ್ಚೆಗೆ ಆಹ್ವಾನಿಸಿದ ಎಚ್‌ಡಿಕೆಗೆ ಶಿವಕುಮಾರ್ ತಿರುಗೇಟು

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕರ ವಿಚಾರ: ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯ

ಬಾಂಗ್ಲಾದೇಶ: ಶರಿಯತ್‌ಪುರ ಬಾಂಬ್ ಸ್ಫೋಟದಲ್ಲಿ ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಜಮೀನಿನಲ್ಲಿ ಸಿಕ್ಕ ನಿಧಿ ಸರ್ಕಾರಕ್ಕೆ ನೀಡಿ ಪ್ರಾಮಾಣಿಕತೆ ಮೆರೆದು ಬೀದಿಗೆ ಬಿದ್ದ ಕುಟುಂಬ: ಯಾಕೆ ಹೀಗಾಯ್ತು

ಮುಟ್ಟಿನ ಕಾಲದ ನೋವು ತಾಳಲಾರದೆ ನೇಣಿಗೆ ಶರಣಾದ ಯುವತಿ

ಮುಂದಿನ ಸುದ್ದಿ
Show comments