Daily Horoscope
✕

ಸಂಸತ್ ಚುನಾವಣೆಗೆ ಟಿಕೆಟ್ ಕೊಟ್ಟರೂ ಸ್ಪರ್ಧಿಸಲ್ಲ ಎಂದ ಅಂಬರೀಶ್

Webdunia
ಗುರುವಾರ, 5 ಜುಲೈ 2018 (17:28 IST)
ಮುಂಬರುವ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡಿದರೂ ತಾವು ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಹಿರಿಯ ನಟ ಅಂಬರೀಷ್ ಹೇಳಿದ್ದಾರೆ.
ಈಚೆಗೆ ನಿಧನರಾದ ಮಂಡ್ಯ ನಗರ ಸಭೆ ಅಧ್ಯಕ್ಷ ಹೊಸಹಳ್ಳಿ ಬೋರೇಗೌಡ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲಾ ಕಾಂಗ್ರೆಸ್ ಗೆ ತಾವು ಈಗಲೂ ಅನಿವಾರ್ಯ ಎಂದಿದ್ದಾರೆ.

ನಾನು ಚುನಾವಣಾ ಅಖಾಡದಲ್ಲಿದ್ದರೆ ಕಾಂಗ್ರೆಸ್ ಮಂಡ್ಯದಲ್ಲಿ ಹೀನಾಯವಾಗಿ ಸೋಲುತ್ತಿರಲಿಲ್ಲ. ಚುನಾವಣೆಗೂ ಮುನ್ನ ನಾನು ಜೆಡಿಎಸ್ ಜತೆ ಕೈ ಜೋಡಿಸಿರಲಿಲ್ಲ. ಅಂತಹ ಲುಚ್ಛಾ ಕೆಲಸ ಎಂದಿಗೂ ಮಾಡೋಲ್ಲ ಎಂದಿದ್ದಾರೆ. 

ನಾನೇನಿದ್ದರೂ ಸ್ಟ್ರೈಟ್ ಫಾರ್ವರ್ಡ್. ಲೋಕಸಭೆ ಚುನಾವಣೆ ಸಂದರ್ಭ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಮಾಡಿಕೊಂಡರೆ ಒಳ್ಳೆಯದು ಅಂತ ಮಾಜಿ ಸಚಿವ ಅಂಬಿ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments