Webdunia - Bharat's app for daily news and videos

Install App

ಅಂಬರೀಶ್‌ಗೆ ರಾಜೀನಾಮೆ ಹಿಂಪಡೆಯಲು ಡಿಕೆಶಿ ಸಲಹೆ

Webdunia
ಸೋಮವಾರ, 20 ಜೂನ್ 2016 (19:39 IST)
ಮಂಡ್ಯ ವಿಧಾನಸಭೆ ಕ್ಷೇತ್ರದ ಶಾಸಕ ಅಂಬರೀಶ್ ಅವರಿಗೆ ಕಾಂಗ್ರೆಸ್ ಪಕ್ಷ ಎಲ್ಲವನ್ನೂ ಕೊಟ್ಟಿದೆ. ಅವರು ಸಹ ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದಾರೆ. ಇಗ ಏನೋ ಆಯ್ತು ಎಂದು ರಾಜೀನಾಮೆ ನೀಡುವುದು ಸರಿಯಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
 
ರಾಜ್ಯ ಸಚಿವ ಸಂಪುಟ ಪುನರ್‌ರಚನೆಯಾಗಬೇಕು ಎಂದು ಬೇಡಿಕೆ ಇತ್ತು. ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಂಪುಟವನ್ನು ವಿಸ್ತರಿಸಲಾಗಿದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಯಾರಿಗೆ ಬಿಡಬೇಕು ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಿಟ್ಟ ವಿಚಾರ ಎಂದು ಸ್ಪಷ್ಟಪಡಿಸಿದ್ದಾರೆ.
 
ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ದೊರೆತಿಲ್ಲ ಎಂದು ಅಸಮಾಧಾನಗೊಂಡಿರುವ ಶಾಸಕರು ತಾಳ್ಮೆಯಿಂದಿರಬೇಕು. ತಾಳ್ಮೆಯಿದ್ದರೆ ರಾಜಕೀಯದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ಹೇಳಿದ್ದಾರೆ.
 
ಧರ್ಮಸಿಂಗ್ ಅವರು ಮುಖ್ಯಮಂತ್ರಿಯಾದ ಅವಧಿಯಲ್ಲಿ ನನ್ನನ್ನು ಸಂಪುಟದಿಂದ ದೂರವಿಟ್ಟಿದ್ದರು. ನನ್ನ ಮೇಲೆ ಹಲವು ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಸಂಪುಟದಿಂದ ದೂರವಿಟ್ಟಿದ್ದರು. ಆದರೆ, ನಾನು ತಾಳ್ಮೆ ಕಳೆದುಕೊಳ್ಳಲಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments