Select Your Language

Notifications

webdunia
webdunia
webdunia
webdunia

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಆರೋಪ

Ambedkar portrait accused of defamation
ಚಿಕ್ಕಮಗಳೂರು , ಶುಕ್ರವಾರ, 23 ಸೆಪ್ಟಂಬರ್ 2022 (14:18 IST)
ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತದಲ್ಲಿ ಹಾಕಿದ್ದ ಅಂಬೇಡ್ಕರ್ ಫ್ಲೆಕ್ಸ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದಲಿತ ಸಂಘಟನೆಗಳು ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಸಂಘಟನೆ ಕಾರ್ಯಕರ್ತರು ಜಮಾಯಿಸಿದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅಪಮಾನ ಮಾಡಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಮುರುಘಾ ಶ್ರೀಗಳ ಭವಿಷ್ಯ ನಿರ್ಧಾರ