Daily Horoscope
✕

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಪ್ರತಿಭಟನೆ

Webdunia
ಗುರುವಾರ, 17 ಜನವರಿ 2019 (18:42 IST)
ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದಲ್ಲಿ ರುಂಡ ಕತ್ತರಿಸಿ ತಲೆಗೆ ಚಾಕುವಿನಿಂದ ಇರಿದಂತೆ ಫೋಟೋ ಕ್ರಿಯೇಟ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಆರೋಪಿ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಫೋಟೊವನ್ನು ಶೇರ್ ಮಾಡಿದ ಕಿಡಿಗೇಡಿಗಳನ್ನೂ ಬಂಧನ ಮಾಡಬೇಕು ಎಂದು ಒತ್ತಾಯಿಸಿ ಕಲಬುರಗಿ ಜಿಲ್ಲೆಯ ನೆಲೋಗಿ ಮತ್ತು ಜೇವರ್ಗಿ ಪೊಲೀಸ್ ಠಾಣೆಗಳ ಮುಂದೆ ಪ್ರತಿಭಟನೆ ನಡೆಯಿತು.

ನೆಲೋಗಿಯ ವಿನೋದ ಎಂಬ ಯುವಕ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ್ದಾನೆ. ವಿನೋದ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು. ವಿವಿಧ ದಲಿತಪರ ಸಂಘಟನೆಗಳ ನೂರಾರು ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ಕಿಡಿಗೇಡಿಯನ್ನು ಬಂಧಿಸಿ ಗಡಿಪಾರು ಮಾಡುವಂತೆ ಆಗ್ರಹ ಮಾಡಲಾಯಿತು. ಪ್ರತಿಭಟನಾ
ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿಕನ್ ಖರೀದಿಸುತ್ತಿದ್ದ ವ್ಯಕ್ತಿ ಕಣ್ಮುಚ್ಚಿ ತೆರೆಯುವಷ್ಟರಲ್ಲಿ ಸಾವು: Viral video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ಹೋಗುತ್ತಿದ್ದ ಹೋರಿಯನ್ನು ಹೊಡೆಯಲು ಹೋದ ವೃದ್ಧ: ಕೊನೆಗೆ ಆಗಿದ್ದು ನಿಜಕ್ಕೂ ಶಾಕಿಂಗ್ Video

ಹೇ ರಾಹುಲ್ ಗಾಂಧಿ ನನ್ನ ತಳ್ಳಲಿಲ್ಲಪ್ಪಾ.. ಡಿಕೆ ನಿಧಾನವಾಗಿರು ಎಂದಿದ್ರು ಅಷ್ಟೇ: ಡಿಕೆ ಶಿವಕುಮಾರ್ ಸ್ಪಷ್ಟನೆ

ಕೇವಲ ಐಫೋನ್ ಗಾಗಿ ಇಂಥಾ ಹುಚ್ಚಾಟವೇ… ದುಬಾರಿ ಫೋನ್ ಗಾಗಿ ಈ ಹುಡುಗಿ ಮಾಡಿದ ಕೆಲಸ ನೋಡಿ video

ಮುಂದಿನ ಸುದ್ದಿ
Show comments