ಅಂಬರೀಶ್ ಗೆ ಕುಂಚ ಕಣ್ಣೀರು ನಮನ

Webdunia
ಮಂಗಳವಾರ, 4 ಡಿಸೆಂಬರ್ 2018 (19:10 IST)
ಹಿರಿಯ ಚಿತ್ರನಟ, ಮಾಜಿ ಸಚಿವ ದಿ.ಅಂಬರೀಶ್ ಗೆ ಅವರ ಅಭಿಮಾನಿಗಳು ವಿನೂತನ ನಮನ ಸಲ್ಲಿಸಿದ್ದಾರೆ.

ಅಂಬಿಗೆ ಕುಂಚ ಕಲಾವಿದರಿಂದ ನಮನ ಸಲ್ಲಿಕೆಯಾಗಿದೆ. ಗೋಡೆ ಮೇಲೆ ಅಂಬಿ ಚಿತ್ರ ಬಿಡಿಸಿದ ಕಲಾವಿದರು ಗಮನ ಸೆಳೆದರು.
ಮಂಡ್ಯದ ಸಂಜಯ ವೃತ್ತದಲ್ಲಿ ಮೂಡಿಬಂದ ಅಂಬಿ ಚಿತ್ರ ನೋಡುಗರ ಗಮನ ಸೆಳೆದವು.  ಕಲಾವಿದರ ಕುಂಚದಲ್ಲಿ ಮೂಡಿದ ಅಂಬಿ ಚಿತ್ರ, ಅಂಬಿ ಸ್ಮರಣೆ ಮಾಡಿಸಿತು.

ರಾಜೇಶ್, ಲೋಕೇಶ್, ವಿಜಯ್ ಕುಂಚದಲ್ಲಿ ಮೂಡಿ ಬಂದ ಅಂಬಿ ಚಿತ್ರಗಳು. ಅಂಬಿ ಸ್ಮಾರಕ ನಿರ್ಮಾಣಕ್ಕೆ ಒತ್ತಾಯಿಸಿ ಚಿತ್ರ ಜಾಗೃತಿಯನ್ನೂ ಮೂಡಿಸಲಾಯಿತು.

ಜಾಗೃತಿ ಕಲಾವಿದ ತೂಬಿನಕೆರೆ ಗೋವಿಂದರಿಂದಲೂ ಜಾಗೃತಿ ಚಿತ್ರ ರಚನೆಯಾಯಿತು. ಕುಂಚ ಕಣ್ಣೀರು ಹೆಸರಲ್ಲಿ ಮೂಡಿ ಬಂದ ಅಂಬಿ ಡೈಲಾಗ್ಸ್ ಅಂಬಿ ಅಭಿಮಾನಿಗಳ ಮನಸ್ಸಿಗೆ ತಟ್ಟಿದವು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments