Daily Horoscope
✕

ಅಂಬರೀಶ್ ನೂರು ಕೋಟಿ ಕೊಟ್ಟರು ರಾಜೀನಾಮೆ ಹಿಂಪಡೆಯಲ್ಲವೆಂದಿದ್ದಾರೆ: ಜೆಡಿಎಸ್

Webdunia
ಸೋಮವಾರ, 20 ಜೂನ್ 2016 (18:27 IST)
ನೂರು ಕೋಟಿ ಕೊಟ್ಟರು ತಮ್ಮ ರಾಜೀನಾಮೆಯನ್ನು ವಾಪಸ್ ಪಡೆಯಲ್ಲ ಎಂದು ರೆಬಲ್ ಸ್ಟಾರ್ ಅಂಬರೀಶ್ ಹೇಳಿದ್ದಾರೆಂದು ಜೆಡಿಎಸ್ ಎಂಎಲ್‌ಸಿ ಟಿ.ಎ.ಶರವಣ ಹೇಳಿದ್ದಾರೆ.
 
ಸಚಿವ ಸಂಪುಟದಿಂದ ತಮ್ಮನ್ನು ಕೈಬಿಟ್ಟಿರುವುದಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಂಡ್ಯ ವಿಧಾನ ಸಭೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅಂಬರೀಶ್ ಅವರ ಮನವೊಲಿಸಲು ಬಂದಿದ್ದ ಜೆಡಿಎಸ್ ಎಂಎಲ್‌ಸಿ ಟಿ.ಎ.ಶರವಣ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ ಎಂದು ಮನವಿ ಮಾಡಿದ್ದಾರೆ.
 
ಅಂಬರೀಶ್ ಅವರ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್ ಎಂಎಲ್‌ಸಿ ಟಿ.ಎ.ಶರವಣ, ಪಕ್ಷದ ಪರವಾಗಿ ಅಂಬರೀಶ್ ಅವರನ್ನು ಮನವೊಲಿಸಲು ಬಂದಿದ್ದು, ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯುವುದಿಲ್ಲ ಎಂದು ತಿಳಿಸಿದ್ದಾರೆಂದು ಹೇಳಿದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಚಟುವಟಿಕೆಗಳನ್ನು ರಾಹುಲ್ ಗಾಂಧಿಯವರು ಮಾಡುತ್ತಿದ್ದಾರೆ: ಛಲವಾದಿ

ನಾಗರಹೊಳೆ ಅಭಯಾರಣ್ಯದಲ್ಲಿ ಹುಚ್ಚಾಟ ಮಾಡಿದ ಬೈಕ್ ಸವಾರರಿಗೆ ತಕ್ಕ ಶಾಸ್ತಿ ಮಾಡಿದ ಸಚಿವ ರಾಮಲಿಂಗಾ ರೆಡ್ಡಿ Video

ತಂದೆ ತಾಯಿ ತೊಡೆ ಮೇಲೆ ಕೂತಿರುತ್ತಿದ್ದರು ಹೇಳಿಕೆ ಸಮರ್ಥಿಸಿಕೊಂಡ ರಾಹುಲ್ ಗಾಂಧಿ: ಹಳೇಬೀಡು ಶಿಲ್ಪದ ಇತಿಹಾಸ ಗೊತ್ತಾ ಎಂದ ಬಿಜೆಪಿ

Gold Price: ಬೆಂಗಳೂರು ಮತ್ತು ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ ಬೆಲೆ

ಗಾಂಜಾ ಕೇಸ್ ಹಾಕಿ… ಹೋಟೆಲ್ ನಲ್ಲಿ ರೊಮ್ಯಾಂಟಿಕ್ ಮೂಡ್ ನಲ್ಲಿದ್ದ ಯುವ ಜೋಡಿಗೆ ಪೊಲೀಸರ ದರ್ಪ Video

ಮುಂದಿನ ಸುದ್ದಿ
Show comments