ಅಂಬಿ ಸ್ಮಾರಕ ಪೂಜೆ

Webdunia
ಭಾನುವಾರ, 27 ಫೆಬ್ರವರಿ 2022 (14:43 IST)
ಬೆಂಗಳೂರಿನ ಕಂಠೀರವ ಸ್ಟುಡಿಯೋ ಆವರಣದಲ್ಲಿ ಅಂಬಿ ಸ್ಮಾರಕ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾ ಯಿ ಭೂಮಿ ಪೂಜೆ ಮಾಡಿದ್ದಾರೆ. ಸಂಸದೆ, ಅಂಬಿ ಪತ್ನಿ ಸುಮಲತಾ ಅಂಬರೀಷ್ ನಟ ದೊಡ್ಡಣ್ಣ, ನಿರ್ಮಾಪಕ ರಾಕ್​ಲೈನ್ ವೆಂಕಟೇಶ್, ಸಚಿವರಾದ ಕೆ
ಗೋಪಾಲಯ್ಯ, ಎಸ್ ಟಿ ಸೋಮಶೇಖರ್, ಡಾ. ಅಶ್ವಥ್ ನಾರಾಯಣ್, ಆರ್. ಅಶೋಕ್ ಮೊದಲಾದವರು ಈ ಕಾರ್ಯ ಕ್ರಮದಲ್ಲಿ ಉಪಸ್ಥಿತರಿದ್ದರು. ಸ್ನೇಹಕ್ಕಾಗಿ ಅಂಬರೀಷ್ ಏನೂ ಬೇಕಾದರೂ ಮಾಡುತ್ತಿದ್ದರು. ಕರ್ನಾಟಕದ ಅಭಿವೃದ್ಧಿಯ ಕುರಿತು ಅನೇಕ ಕನಸು ಕಂಡಿದ್ದರು. ಆದರೆ, ಅಧಿಕಾರಕ್ಕೆ ಅವರು ಎಂದೂ ಅಂಟಿಕೊಳ್ಳಲಿಲ್ಲ. ಕಾವೇರಿ ಹೋರಾಟದಲ್ಲಿ ಅಧಿಕಾರ ತ್ಯಾಗ ಮಾಡಿದ ಏಕೈಕ ವ್ಯಕ್ತಿ ಅಂಬರೀಷ್ ಎಂದು ಬೊಮ್ಮಾಯಿ ಅಂಬರೀಶ್ ಅವರನ್ನು ಸ್ಮರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ದಿನ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡಬೇಡಿ ಎನ್ನುವ ತಾಕತ್ತಿದ್ಯಾ ನಿಮಗೆ: ಪುನೀತ್ ಕೆರೆಹಳ್ಳಿ

Karnataka Weather: ಇಂದು ಈ ಜಿಲ್ಲೆಗೆ ಗುಡುಗು ಸಹಿತ ಮಳೆ ಸಾಧ್ಯತೆ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಮುಂದಿನ ಸುದ್ದಿ
Show comments