ಅಂಬಿಗೆ ಆನೇಕಲ್ ನಲ್ಲಿ ಶ್ರದ್ಧಾಂಜಲಿ

Webdunia
ಭಾನುವಾರ, 25 ನವೆಂಬರ್ 2018 (18:55 IST)
ರೆಬಲ್ ಸ್ಟಾರ್‌ ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ ಆನೇಕಲ್ ತಾಲ್ಲೂಕಿನಲ್ಲಿ ಸೂತಕದ ಛಾಯೆ ಆವರಿಸಿದೆ. ಅಂಬಿ ಅಭಿಮಾನಿಗಳು ಆನೇಕಲ್ ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ರಾಘವೇಂದ್ರ ವೃತ್ತದಲ್ಲಿ ಕನ್ನಡದ ಅಭಿಮಾನಿಗಳಿಂದ ಅಗಲಿದ ಹಿರಿಯ ನಟ ಅಂಬರೀಶ್ ಗೆ ಶ್ರದ್ಧಾಂಜಲಿ ಸಲ್ಲಿಕೆ ಮಾಡಲಾಯಿತು.

ನಟ ಅಂಬರೀಶ್ ಪೋಟೋ ಇಟ್ಟು ಹೂವನ್ನು ಹಾಕುವ ಮೂಲಕ ಶ್ರದ್ಧಾಂಜಲಿಯನ್ನು ಅಭಿಮಾನಿಗಳು ಸಲ್ಲಿಸಿದರು.
ಮೌನ ಆಚರಣೆ ಮಾಡುವ ಮೂಲಕ ಕಲಿಯುಗ ಕರ್ಣನ ಸಾವಿಗೆ ಸಂತಾಪ ಸೂಚಿಸಿದ ಅಭಿಮಾನಿಗಳು, ನೆಚ್ಚಿನ ನಟನನ್ನು ನೆನೆದು ಕಂಬನಿ ಮಿಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೋಗಲ್ಲ ನಾ ಹೋಗಲ್ಲ ಎನ್ನುತ್ತಲೇ ದೆಹಲಿಗೆ ಹಾರಿದ ಡಿಕೆ ಶಿವಕುಮಾರ್

Karnataka Weather: ಈ ವಾರ ಹವಾಮಾನದಲ್ಲಿ ಮಹತ್ವದ ಬದಲಾವಣೆ ತಪ್ಪದೇ ಗಮನಿಸಿ

ಛತ್ತೀಸ್‌ಗಢ್: ಅಮಿತ್ ಶಾ ಗುಡುಗಿದ ಬೆನ್ನಲ್ಲೇ ಊಹೆಗೂ ಮೀರಿದ ನಕ್ಸಲರು ಶರಣು

ಜಾರ್ಖಂಡ್: ಥಲಸ್ಸೆಮಿಯಾದಿಂದ ಬಳಲುತ್ತಿದ್ದ 5 ಮಕ್ಕಳಿಗೆ ರಕ್ತ ನೀಡಿದ ಬಳಿಕ ಎಚ್‌ಐವಿ ಪಾಸಿಟಿವ್‌

ಚೀನಾ, ಭಾರತ ನಡುವೆ ನೇರ ವಿಮಾನ ಹಾರಾಟ ಶುರು

ಮುಂದಿನ ಸುದ್ದಿ
Show comments