ಈವತ್ತಿನ ರಾಜಕೀಯವೇ ಸರಿ ಇಲ್ರೀ ಎಂದ ಅಂಬರೀಷ್

Webdunia
ಭಾನುವಾರ, 1 ಏಪ್ರಿಲ್ 2018 (05:14 IST)
ಬೆಂಗಳೂರು: ನಟ, ಶಾಸಕ, ಅಂಬರೀಷ್ ಗೆ ಮಂಡ್ಯ ಟಿಕೆಟ್ ಕಾಂಗ್ರೆಸ್ ಪಕ್ಕಾ ಮಾಡಿದೆ ಎನ್ನಲಾಗಿತ್ತು. ಆದರೆ ನಟ  ಅಂಬಿ ಮಾತ್ರ ಇನ್ನೂ ತಮ್ಮ ಸ್ಪರ್ಧೆ ಬಗ್ಗೆ ಫೈನಲ್ ನಿರ್ಧಾರ ಕೈಗೊಂಡಿಲ್ಲವಂತೆ.

ನಿನ್ನೆ ಬೆಂಗಳೂರಿನಲ್ಲಿ ಬೆಂಬಲಿಗರ ಜತೆ ಸಭೆ ನಡೆಸಿದ  ಅಂಬರೀಷ್ ಮಂಡ್ಯದಿಂದ ಸ್ಪರ್ಧೆ ಮಾಡಬೇಕೇ ಬೇಡವೇ ಎಂಬ ಬಗ್ಗೆ ಚರ್ಚಿಸಿದರು. ಈ ವೇಳೆ ಅಭಿಮಾನಿಗಳ ಒತ್ತಡಕ್ಕೆ ಸಿಟ್ಟಾಗಿ ‘ಈವತ್ತಿನ ರಾಜಕೀಯ ಸರಿಯಿಲ್ಲ. ನಂಗೆ ವಯಸ್ಸಾಯ್ತು. ಆರೋಗ್ಯವೂ ಸರಿ ಇಲ್ಲ’ ಎಂದಿದ್ದಾರೆ.

ಹೀಗಾಗಿ ಅಂಬರೀಷ್ ಸ್ಪರ್ಧಿಸುತ್ತಾರೋ ಇಲ್ಲವೋ ಎಂಬ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ನಾಳೆ ಖಚಿತವಾದ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆ‍ಪಿ ಅಧ್ಯಕ್ಷರಾದ ಬಳಿಕ ಪ.ಬಂಗಾಳಕ್ಕೆ ಮೊದಲ ಭೇಟಿ ನೀಡಲಿರುವ ನಿತಿನ್ ನಬಿನ್

ಹುಬ್ಬಳ್ಳಿ ಮನೆ ಹಂಚಿಕೆ: ಸಿಎಂ ಸಿದ್ದರಾಮಯ್ಯ ಆಗಮನಕ್ಕೂ ಮುನ್ನಾ ಕುಸಿದುಬಿದ್ದ ಕಟೌಟ್‌ಗಳು

ಕಾಂಗ್ರೆಸ್ ದುರಾಡಳಿತ ಮೇರೆ ಮೀರಿದೆ: ಛಲವಾದಿ ನಾರಾಯಣಸ್ವಾಮಿ

ನಾಪತ್ತೆಯಾಗಿದ್ದ ನಾಯಿಯನ್ನು ಹುಡುಕಲು ಹೋಗಿ ಪ್ರಾಣ ಕಳೆದುಕೊಂಡ ಬಾಲಕ

ಇವನೆಂಥಾ ಕ್ರೂರಿ, ಪತ್ನಿ ಸೇರಿ ಮೂವರನ್ನು ಗುಂಡಿಕ್ಕಿ ಕೊಂದ ವ್ಯಕ್ತಿ, ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments