Daily Horoscope

ರಮ್ಯಾ ವಿರುದ್ಧ ಅಂಬರೀಷ್ ಈ ರೀತಿ ಅಸಮಾಧಾನ ತೋರಿಸಿಕೊಂಡರಾ?!

Webdunia
ಗುರುವಾರ, 7 ಡಿಸೆಂಬರ್ 2017 (09:28 IST)
ಬೆಂಗಳೂರು: ಮಂಡ್ಯ ಕ್ಷೇತ್ರದಲ್ಲಿ ನಟಿ ರಮ್ಯಾಗೆ ಟಿಕೆಟ್ ಕೊಡಲಾಗುತ್ತದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಅಸಮಾಧಾನಗೊಂಡಿರುವ ಹಿರಿಯ ನಟ, ಶಾಸಕ ಅಂಬರೀಷ್  ಅದನ್ನು ಈ ರೀತಿ ತೋರಿಸಿಕೊಂಡರೇ?!
 

ನಿನ್ನೆ ಮಂಡ್ಯ ವಿಭಾಗದ ಕಾಂಗ್ರೆಸ್ ನಾಯಕರ ಜತೆ ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಸಭೆ ನಡೆಸಿದ್ದರು.  ಆದರೆ ಈ ಸಭೆಗೆ ಅಂಬರೀಷ್ ಗೈರಾಗಿರುವುದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ಖಡಕ್ ಸೂಚನೆಯಿದ್ದರೂ ಸೊಪ್ಪು ಹಾಕದ ಅಂಬರೀಷ್ ಸಭೆಯಿಂದ ದೂರವುಳಿದಿರುವುದು ರಮ್ಯಾ ಸ್ಪರ್ಧೆ ವಿಚಾರದಲ್ಲಿ ಉಂಟಾದ ಅಸಮಾಧಾನದ ಕಾರಣಕ್ಕೆ ಎಂಬ ಸುದ್ದಿ ಹಬ್ಬಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments