Daily Horoscope
✕

ಅಂಬರೀಶ್ ಕೋಟಿ ಕೋಟಿ ಸಂಪಾಂದನೆ ಮಾಡಿದರೆ

Webdunia
ಭಾನುವಾರ, 27 ಫೆಬ್ರವರಿ 2022 (14:12 IST)
ಅಂಬರೀಷ್​ ಅವರಿಗೆ ಕೋಟಿಕೋಟಿ ಹಣ‌ ಸಂಪಾದನೆ ಮಾಡುವ ಆಸೆ ಇರಲಿಲ್ಲ. ಆದರೆ, ಕೋಟಿ ಅಭಿಮಾನಿಗಳನ್ನು ಸಂಪಾದನೆ ಮಾಡಿದ್ದಾರೆ. ಎಂದು ಕಂಠೀರವ ಸ್ಟುಡಿಯೋದಲ್ಲಿ ಸುಮಲತಾ ಹೇಳಿಕೆ ನೀಡಿದ್ದಾರೆ. ಅಂಬರೀಷ್ ಅವರ ಸ್ಮಾರಕ ನಿರ್ಮಾಣ ಮಾಡಲು ಮುಂದಾಗಿರುವ ಮುಖ್ಯಮಂತ್ರಿಗಳಿಗೆ ಧನ್ಯವಾದ.
ಸ್ಮಾರಕ ನಿರ್ಮಾಣ ಮಾಡುವ ಯೋಜನೆಗೆ ಆಗ ಸಿಎಂ ಆಗಿದ್ದ ಯಡಿಯೂರಪ್ಪ ಐದೇ ನಿಮಿಷಗಳಲ್ಲಿ ಒಪ್ಪಿಗೆ ನೀಡಿದ್ದರು. ಯಡಿಯೂರಪ್ಪ ಅವರಿಗೂ ಅನಂತ ಅನಂತ ಧನ್ಯವಾದಗಳು. ಸಿನಿಮಾ, ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅಂಬರೀಷ್ ಕೊಡುಗೆ ಏನು ಎಂಬುದು ಸಮಾಜಕ್ಕೆ ತಿಳಿಯಬೇಕಿದೆ. ಹೀಗಾಗಿ ಸ್ಮಾರಕದ ಅವಶ್ಯಕತೆ ಇದೆ' ಎಂದು ಸುಮಲತಾ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಪೊಲೀಸರೂ ಮನುಷ್ಯರಲ್ಲವೇ…ದೆಹಲಿ ಪ್ರತಿಭಟನೆ ವೇಳೆ ಗಾಯಗೊಂಡು ಕಣ್ಣೀರು ಹಾಕುತ್ತಿದ್ದ ಪೇದೆಯನ್ನು ತಬ್ಬಿ ಸಾಂತ್ವನಿಸಿದ ಡಿಸಿಪಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಡಿ.ಕೆ.ಶಿವಕುಮಾರ್ ಮತ್ತೆ ಸಿಎಂ ಆಗುವುದಕ್ಕೆ ನನ್ನ ತಕರಾರಿಲ್ಲ: ಬಿವೈ ವಿಜಯೇಂದ್ರ ಹೀಗಂದಿದ್ಯಾಕೆ

ಮತ್ತೆ ಕಮಲ ಹಿಡಿಯಲಿದ್ದಾರಾ ಕೆ.ಎಸ್. ಈಶ್ವರಪ್ಪ: ಸುಳಿವು ನೀಡಿದ ಮಾಜಿ ಸಚಿವ

ಮುಂದಿನ ಸುದ್ದಿ
Show comments