ಅಂಬಿ ನಿಂಗ್ ವಯಸ್ಸಾಯ್ತೋ ಚಿತ್ರ ಮತ್ತೆ ಬೆಳ್ಳಿತೆರೆಗೆ

Webdunia
ಮಂಗಳವಾರ, 27 ನವೆಂಬರ್ 2018 (14:29 IST)
ಹಿರಿಯ ನಟ ಅಂಬರೀಶ್ ಇಹಲೋಕ ತ್ಯಜಿಸಿದ ಬೆನ್ನಲ್ಲೇ ಅವರ ಅಭಿನಯದ ಚಿತ್ರ ಅಂಬಿ ನಿಂಗ್ ವಯಸ್ಸಾಯ್ತೋ ಚಲನಚಿತ್ರ ಮತ್ತೆ ಬೆಳ್ಳಿತೆರೆಗೆ ಅಪ್ಪಳಿಸಲಿದೆ.

ಕೇಂದ್ರ ಹಾಗೂ ರಾಜ್ಯದ ಮಾಜಿ ಸಚಿವ ಅಲ್ಲದೇ ಹಿರಿಯ ನಟರಾಗಿರುವ ಅಂಬರೀಶ್ ಅವರ ಕೊನೆಯ ಚಿತ್ರವಾಗಿರುವ ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡಲು ಚಿತ್ರ ನಿರ್ಮಾಪಕ ಮುಂದಾಗಿದ್ದಾರೆ.
 ಅಭಿಮಾನಿಗಳು ಸಹ ನಿರ್ಮಾಪಕರನ್ನು ಒತ್ತಾಯಿಸಿದ್ದು, ಚಿತ್ರ ಬಿಡುಗಡೆಗೊಳಿಸುವಂತೆ ಒತ್ತಡ ಹೇರುತ್ತಿದ್ದಾರೆ.  ಹೀಗಾಗಿ ಚಿತ್ರ ಮರು ಪ್ರದರ್ಶನಗೊಳ್ಳಲಿದೆ.

ಅಂದ್ಹಾಗೆ ರೀ ರಿಲೀಸ್ ಮಾಡಿದ ನಂತರ ಬರುವ ಹಣವನ್ನು ಬಡಜನತೆಯ ಅಭಿವೃದ್ಧಿಗೆ ಬಳಸುವುದಾಗಿ ಹೇಳಿರುವ ಚಿತ್ರ ನಿರ್ಮಾಪಕ, ದಾನವೀರ ಶೂರ ಕರ್ಣ ಖ್ಯಾತಿಯ ಅಂಬರೀಶ್ ರ ನಡೆಯಲ್ಲಿ ಸಾಗುತ್ತಿರುವುದು ಹೆಮ್ಮೆಯ ವಿಷಯ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments