Webdunia - Bharat's app for daily news and videos

Install App

ತಿದ್ದುಪಡಿ ರಿಜಿಸ್ಟ್ರೇಷನ್ ಕಾಯ್ದೆ-ಆಸ್ತಿ ಮಾಲೀಕರಿಗೆ ಲಾಭ

Webdunia
ಮಂಗಳವಾರ, 22 ಆಗಸ್ಟ್ 2023 (16:00 IST)
ರಿಜಿಸ್ಟ್ರೇಷನ್ ಕಾಯ್ದೆಯಿಂದ ಆಸ್ತಿ ಮಾಲೀಕರಿಗೆ ಲಾಭವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನೋಂದಣಿ ಕಾಯಿದೆ 1908ಕ್ಕೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಈ ವರ್ಷ ಜುಲೈ 19ರಂದು ಕರ್ನಾಟಕ ವಿಧಾನಸಭೆ ಅಂಗೀಕರಿಸಿದ ಮಹತ್ವದ ಮಸೂದೆಗೆ ರಾಷ್ಟ್ರಪತಿಗಳ ಅಂಕಿತ ಬೀಳಲಿದೆ. ನಕಲಿ ದಾಖಲೆಗಳನ್ನು ಬಳಸಿ ನೋಂದಣಿ ರದ್ದು ಮಾಡುವ ಹಕ್ಕನ್ನು ಜಿಲ್ಲಾ ರಿಜಿಸ್ಟ್ರಾರ್‌ಗಳಿಗೆ ಅಧಿಕಾರ ನೀಡುವ ಮೂಲಕ ವಂಚನೆ ಮತ್ತು ಸಂತ್ರಸ್ಥರ ಆಸ್ತಿ ಮಾಲೀಕರಿಗೆ ಹೆಚ್ಚಿನ ಪರಿಹಾರವನ್ನು ನೀಡಲು ಮತ್ತು ನಕಲಿ ದಾಖಲೆಗಳಲ್ಲಿ ತೊಡಗಿರುವ ಅಧಿಕಾರಿಗಳಿಗೆ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಹವಾಮಾನ ವರದಿ: ಇಂದು ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಇಲ್ಲಿದೆ ವಿವರ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಮುಂದಿನ ಸುದ್ದಿ
Show comments