Select Your Language

Notifications

webdunia
webdunia
webdunia
webdunia

ಕಲ್ಯಾಣ ಕರ್ನಾಟಕ ಭಾಗಕ್ಕೆ ಭಾರತ ಸಂವಿಧಾನದ ಆರ್ಟಿಕಲ್ 371(ಎ) ಗೆ ತಿದ್ದುಪಡಿ

Amendment to Article 371(a) of the Constitution of India for welfare Karnataka part
bangalore , ಶುಕ್ರವಾರ, 17 ಮಾರ್ಚ್ 2023 (14:07 IST)
ಕಲ್ಯಾಣ ಕರ್ನಾಟಕ ಭಾಗಕ್ಕೆ ಭಾರತ ಸಂವಿಧಾನದ ಆರ್ಟಿಕಲ್ 371(ಎ) ಗೆ ತಿದ್ದುಪಡಿ ತಂದು ವಿಶೇಷ ಸ್ಥಾನಮಾನ ಕಲ್ಪಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಲಾಗಿದೆ.  ಇದರಿಂದ ಮೈಸೂರು ಕರ್ನಾಟಕ, ಕಿತ್ತೂರು  ಕರ್ನಾಟಕ (ಉತ್ತರ ಕರ್ನಾಟಕ), ಕರಾವಳಿ ಮತ್ತು ಮಧ್ಯ ಕರ್ನಾಟಕ ಭಾಗಗಳಿಗೆ ಅನ್ಯಾಯವಾಗುತ್ತಿದೆ. ಈ ಭಾಗದಲ್ಲಿ ಶೈಕ್ಷಣಿಕ, ಉದ್ಯೋಗಾವಕಾಶಗಳು ಕಡಿಮೆಯಾಗುತ್ತಿದ್ದು, ಈ ವಲಯದಲ್ಲಿ ಅಸಮಾನತೆ ಕಂಡು ಬರುತ್ತಿದೆ ಅಂತ ಎನ್. ನಾಗರಾಜ ನಿವೃತ್ತ ಪೊಲೀಸ್ ಅಧೀಕ್ಷಕರು ಹಾಗೂ ಐಎಎಸ್ ಇನ್ನಿತರೆ ನಿವೃತ್ತ IAS ಅಧಿಕಾರಿಗಳು ಸರ್ಕಾರದ ವಿರುದ್ಧ ಕಿಡಿಕರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದಾವಣಗೆರೆಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ-ರವಿಕುಮಾರ್