Webdunia - Bharat's app for daily news and videos

Install App

ಕೆಲಸ ಕೊಡಿಸುವ ಆಮೀಷವೊಡ್ಡಿ ಅತ್ಯಾಚಾರ!

Webdunia
ಸೋಮವಾರ, 15 ನವೆಂಬರ್ 2021 (16:07 IST)
ಪ್ರಪಂಚದಲ್ಲಿ ಎಂಥೆಂಥಾ ವಿಲಕ್ಷಣ ಘಟನೆಗಳು ನಡೆಯುತ್ತವೆ ಅಂದರೆ, ಅದನ್ನು ಹೇಳಿಕೊಳಲಾಗದಷ್ಟು ವಿಚಿತ್ರ ಘಟನೆಗಳು ನಡೆಯುತ್ತಲೆ ಇರುತ್ತವೆ.
ಅದು ಹೆಣ್ಣು ಮಕ್ಕಳ ಮೇಲೆ ಆಗುತ್ತಿರವ ಶೋಷಣೆಗಳಂತು ಯಾರಿಂದಲೂ ತಡೆಯಲು ಆಗುತ್ತಿಲ್ಲ. ಪ್ರತಿದಿನ ಅತ್ಯಾಚಾರ, ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ.
ಕೆಲಸ ಕೊಡಿಸುವ ಆಮೀಷವೊಡ್ಡಿ ಇಬ್ಬರಿಂದ ಅತ್ಯಾಚಾರ ಇದಾದ ಬಳಿಕ ಯುವತಿ ಈ ವಿಚಾರವನ್ನು ಗಂಡನ ಬಳಿ ಹೇಳಿಕೊಳ್ಳಲಾಗದೇ ಕೆಲಸ ಹುಡುಕಿಕೊಂಡು ಅಂಬೆಜೋಗಿ ಪಟ್ಟಣಕ್ಕೆ ಬಂದಿದ್ದಳು. ಇಲ್ಲೂ ಕೂಡ ಆಕೆಗೆ ಕೆಲಸ ಕೊಡಿಸುವ ಆಸೆ ತೋರಿಸಿ ಇಬ್ಬರು ಅತ್ಯಾಚಾರವೆಸಗಿದ್ದಾರೆ. ಬಳಿಕ ಕೆಲಸವು ಕೊಡಿಸದೇ ವಂಚನೆ ಮಾಡಿದ್ದಾರೆ. ಅವರಿಬ್ಬರನ್ನು ನಂಬಿ ಯುವತಿ ಮೋಸ ಹೋಗಿದ್ದಳು. ಕೆಲಸ ಕೊಡಿಸುವ ನೆಪದಲ್ಲಿ ಆಕೆ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದಾರೆ. ಇದಾದ ಬಳಿಕ ನಡೆದಿದ್ದು ನಿಜಕ್ಕೂ ದುರಂತ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಬೇಜವಾಬ್ದಾರಿತನ ಬಿಡದಿದ್ದರೆ ಹೋರಾಟ ನಿಲ್ಲದು: ಸುಮಲತಾ ಅಂಬರೀಷ್

ಕಾವೇರಿಯನ್ನು ಕುಡಿಯುವ ನೀರಿಗಾಗಿ ಕಾಯ್ದಿರಿಸುವುದು ನಮ್ಮ ಆದ್ಯತೆ: ಬಸವರಾಜ ಬೊಮ್ಮಾಯಿ

ಹಿಂದೂ ಸಂತನ ವೇಷ ಹಾಕಿ ಚಪ್ಪಲಿ ಧರಿಸಿ ವಿಪಕ್ಷಗಳ ಪ್ರತಿಭಟನೆ: ಹಿಂದೂಗಳ ನಂಬಿಕೆ ಅಷ್ಟು ಕೇವಲವೇ ಎಂದು ಬಿಜೆಪಿ ಆಕ್ರೋಶ Video

Video,ಪಾಕ್‌ನ ಗ್ಯಾಂಗ್‌ಸ್ಟರ್‌ ಉಜೈರ್‌ ಬಲೋಚ್‌ ಸಹೋದರನಿಗೆ ಗುಂಡೇಟು, ಸ್ಥಿತಿ ಗಂಭೀರ

ಮುಂದಿನ ಸುದ್ದಿ