Webdunia - Bharat's app for daily news and videos

Install App

ಅಮಿತ್ ಶಾ ಆರೋಪ ಹಿಟ್ ಆಂಡ್ ರನ್ ಕೇಸ್‌ನಂತೆ: ಸಿಎಂ ವಾಗ್ದಾಳಿ

Webdunia
ಶನಿವಾರ, 4 ನವೆಂಬರ್ 2017 (14:11 IST)
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿಕೆ ಹಿಟ್ ಆಂಡ್ ರನ್ ಕೇಸ್‌ನಂತೆ. ಮನಬಂದಂತೆ ಹೇಳಿಕೆ ನೀಡುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಭಿಕ್ಷೆ ಕೊಟ್ಟಂತೆ ಮಾತನಾಡಬಾರದು. ಐದು ವರ್ಷಗಳಲ್ಲಿ ಕೇಂದ್ರ ಸರಕಾರ ರಾಜ್ಯಕ್ಕೆ 1.87 ಲಕ್ಷ ಕೋಟಿ ಹಣ ನೀಡಬೇಕು ಎಂದರು.
 
ರಾಜ್ಯಕ್ಕೆ ಕೇಂದ್ರ ಸರಕಾರ ನೀಡುತ್ತಿರುವುದು ಅವರ ಹಣವಲ್ಲ. ರಾಜ್ಯದಿಂದ ಸಂಗ್ರಹಿಸಿದ ಹಣವನ್ನು ಕೇಂದ್ರ ಸರಕಾರ ರಾಜ್ಯಕ್ಕೆ ನೀಡಬೇಕು. ಕಳೆದ ಮೂರು ವರ್ಷಗಳಲ್ಲಿ ಕೇಂದ್ರದಿಂದ ಬರುವ ಅನುದಾನ 11 ಸಾವಿರ ಕೋಟಿ ರೂಪಾಯಿ ಕಡಿಮೆಯಾಗಿದೆ
 
ಕೇಂದ್ರ ಸರಕಾರ ನೀಡಿದ ಹಣವನ್ನು ಯಾವ ಯೋಜನೆಗೆ ಬಳಕೆ ಮಾಡಿಲ್ಲ ಎನ್ನುವುದನ್ನು ಅಮಿತ್ ಶಾ ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಹೈಕಮಾಂಡನ್ನೂ ಬ್ಲ್ಯಾಕ್‍ಮೇಲ್ ಮಾಡಿದ ನಾಗೇಂದ್ರ: ವಿಜಯೇಂದ್ರ

ದೇಶವಿರೋಧಿ ಕಾಂಗ್ರೆಸ್ಸಿನವರಿಂದ ನಾವು ದೇಶಾಭಿಮಾನ ಕಲಿಯಬೇಕಿಲ್ಲ: ವಿಜಯೇಂದ್ರ

ರೇಪ್ ಮಾಡಿ ತಪ್ಪಿಸಿಕೊಳ್ಳಲೆತ್ನಿಸಿದ ವ್ಯಕ್ತಿಯನ್ನು ಪೊಲೀಸರು ಯಾವ ಸ್ಥಿತಿಗೆ ತಂದು ಬಿಟ್ಟರು ನೋಡಿ video

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗಳಲ್ಲೇ ಕೊಳೆತ ಮಾಂಸ: ಇಂಥಾ ಹೋಟೆಲ್ ನಂಬಿ ಹೋಗೋದು ಹೇಗೆ Video

ಪ್ರಧಾನಿ ಮೋದಿ ಐಐಟಿ ಕಾರ್ಯಕ್ರಮದಲ್ಲಿ ಉಪನಿಷತ್ ಗೆ ಪಠಿಸ್ತಾರೆ, ಕುರಾನ್ ಯಾಕಿಲ್ಲ: ಅರ್ಫಾ ಖಾನುಮ್ ಪ್ರಶ್ನೆ Video

ಮುಂದಿನ ಸುದ್ದಿ
Show comments