Daily Horoscope

ಅಮಿತ್ ಶಾ ಸಮಾವೇಶದಲ್ಲಿ ‘ಗೋಲಿ ಮಾರೋ’

Webdunia
ಮಂಗಳವಾರ, 3 ಮಾರ್ಚ್ 2020 (19:48 IST)
ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಾರಂಭದ ಹಿನ್ನೆಲೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದಾಗ ಗೋಲಿ ಮಾರೋ ಅಂತ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.

ಗೋಲಿ ಮಾರೋ ಅಂತ ಪ್ರಚೋದನಾತ್ಮಕ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ ಒಟ್ಟು ನಾಲ್ವರನ್ನು ಬಂಧನ ಮಾಡಿದ್ದಾರೆ.

ಗೋಲಿ ಮಾರೋ ಅಂತ ಘೋಷಣೆ ಕೂಗಿದ್ದಕ್ಕೆ 25ಕ್ಕೂ ಹೆಚ್ಚು ಜನರ ವಿರುದ್ಧ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.
ಕೋಲ್ಕತ್ತಾ ನಗರದಲ್ಲಿ ಘಟನೆ ನಡೆದಿದ್ದು, ಅಮಿತ್ ಶಾ ಸಮಾವೇಶವೊಂದರಲ್ಲಿ ಪಾಲ್ಗೊಳ್ಳಲು ಮೆರವಣಿಗೆಯಲ್ಲಿ ಹೊರಟಿದ್ದ ವೇಳೆಯಲ್ಲಿ ಬಿಜೆಪಿ ಕಾರ್ಯಕರ್ತರು ಗೋಲಿ ಮಾರೋ ಸಾಲೋನ್ ಕೋ ಎಂದು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments