Select Your Language

Notifications

webdunia
webdunia
webdunia
webdunia

ಯಡಿಯೂರಪ್ಪ ಸರ್ಕಾರದ ಮೇಲೆ ನಿಗಾವಹಿಸಲು 3 ತಂಡಗಳನ್ನು ರಚಿಸಿದ ಅಮಿತ್ ಶಾ

ಬೆಂಗಳೂರು
ಬೆಂಗಳೂರು , ಮಂಗಳವಾರ, 3 ಸೆಪ್ಟಂಬರ್ 2019 (11:57 IST)
ಬೆಂಗಳೂರು : ಬಿ .ಎಸ್.ಯಡಿಯೂರಪ್ಪ ಸರ್ಕಾರದ ಚಲವಲನದ  ಮೇಲೆ ನಿಗಾ ಇರಿಸಲು ಕೇಂದ್ರ ಸಚಿವ ಅಮಿತ್ ಶಾ ಮೂರು ತಂಡಗಳನ್ನು ರಚಿಸಿದ್ದಾರೆ ಎನ್ನಲಾಗಿದೆ.




ಸಂಪುಟ ರಚನೆ, ಖಾತೆ ಹಂಚಿಕೆ ಬಳಿಕ ಬಿಜೆಪಿಯಲ್ಲಿ ಅಸಮಾಧಾನಗಳು ಬುಗಿಲೆದ್ದ ಹಿನ್ನಲೆಯಲ್ಲಿ ಇದೀಗ ಕೇಂದ್ರ ಸಚಿವ ಅಮಿತ್ ಶಾ ಅವರು, ಪ್ರಧಾನಿ ಮೋದಿ ಒಪ್ಪಿಗೆ ಪಡೆದು ಮೂರು ತಂಡಗಳನ್ನು ರಚಿಸಿದ್ದು, ಈ ತಂಡಗಳು ಸರ್ಕಾರ ಮತ್ತು ಸಂಪುಟ ಸಚಿವರ ಕಾರ್ಯವೈಖರಿಯನ್ನು ಗಮನಿಸಿ ಕೇಂದ್ರಕ್ಕೆ ಮಾಹಿತಿ ನೀಡಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.


ಈ ಮೂಲಕ ಬಿಎಸ್ ವೈ ಸರ್ಕಾರ ಕೈಗೊಳ್ಳುವ ನಿರ್ಧಾರಗಳು, ವರ್ಗಾವಣೆ, ಪ್ರಮುಖ ಯೋಜನೆಗಳು, ಸರಿ ತಪ್ಪುಗಳನ್ನು ಈ ಮೂರು ತಂಡಗಳು  ಅಮಿತ್ ಶಾ ಅವರ ಗಮನಕ್ಕೆ ತರುತ್ತವೆ ಎನ್ನಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಕಡ್ಡಾಯ ವರ್ಗಾವಣೆ ವಿರೋಧಿಸಿ ಶಿಕ್ಷಣ ಸಚಿವರ ನಿವಾಸದ ಮುಂದೆ ಮೌನ ಪ್ರತಿಭಟನೆ ನಡೆಸಿದ ಶಿಕ್ಷಕರು