ನಾಯಕರಿಗೆ ಅಮಿತ್ ಶಾ ಒಗ್ಗಟ್ಟಿನ ಪಾಠ

Webdunia
ಮಂಗಳವಾರ, 31 ಜನವರಿ 2023 (14:03 IST)
ಬೆಳಗಾವಿ : ಬಿಜೆಪಿಯ ಚುನಾವಣಾ ಚಾಣಕ್ಯ ಅಮಿತ್ ಶಾ ಅವರ ನೇತೃತ್ವದಲ್ಲಿ ಬೆಳಗಾವಿ ನಾಯಕರ ಮಹತ್ವದ ಸಭೆ ಶನಿವಾರ ತಡರಾತ್ರಿ ನಡೆದಿದ್ದು, ಹಲವು ಖಡಕ್ ಸೂಚನೆಗಳನ್ನು ನೀಡಲಾಗಿದೆ.
 
ಬೆಳಗಾವಿ ಭಾಗದ ಬಿಜೆಪಿಯೊಳಗಿನ ಸಂಘರ್ಷ, ರಾಜಕೀಯ ಪರಿಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಅಮಿತ್ ಶಾ ಫೈನಲ್ ವಾರ್ನಿಂಗ್ ಕೊಟ್ಟಿದ್ದಾರೆ. ಪಕ್ಷದ ವರಿಷ್ಠರ ಅಂತಿಮ ತೀರ್ಪಿನ ಸಂದೇಶವಿದ್ದ ಸಭೆ ಇದಾಗಿತ್ತು. ಬೆಳಗಾವಿ ಬಣ ರಾಜಕಾರಣಕ್ಕೆ ತೆರೆ ಎಳೆಯುವ ನಿರ್ಧಾರದಿಂದಲೇ ಈ ಮಹತ್ವದ ಸಭೆಯನ್ನು ಅಮಿತ್ ಶಾ ನಡೆಸಿದ್ರು.

ನಿನ್ನೆ ರಾತ್ರಿ ಬೆಳಗಾವಿಯಲ್ಲಿ ನಡೆದ ಸಭೆಯಲ್ಲಿ ಅಮಿತ್ ಶಾ ಅವರು ಸಂಘರ್ಷಕ್ಕೆ ಹೊಲಿಗೆ ಹಾಕುವ ಕಸರತ್ತು ನಡೆಸಿದರು. ಸಭೆಯ ಆರಂಭದಲ್ಲಿ ಅಮಿತ್ ಶಾ ಅವರು, ಬೆಳಗಾವಿ ಬಣ ಬಡಿದಾಟ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು.

ನಂತರ ಮಾತು ಶುರು ಮಾಡಿದ ಅಮಿತ್ ಶಾ ಆರಂಭದಲ್ಲಿ ಪ್ರೋತ್ಸಾಹದಾಯಕ ಮಾತುಗಳನ್ನಾಡಿದ್ರು. ಪಕ್ಷದ ಬೆಳಗಾವಿ ನಾಯಕರನ್ನು ಹೊಗಳುತ್ತಲೇ ಒಗ್ಗಟ್ಟಿನ ಮಹತ್ವದ ಬಗ್ಗೆ ಪಾಠ ಮಾಡಿದ್ರು. ನಂತರ ಗಂಭೀರವಾದ ಅಮಿತ್ ಶಾ ಬೆಳಗಾವಿ ನಾಯಕರಿಗೆ ಫೈನಲ್ ವಾರ್ನಿಂಗ್ ಕೊಟ್ಟರು ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ನವದೆಹಲಿ ದಟ್ಟ ಮಂಜು, ಹವಾಮಾನ ಎಫೆಕ್ಟ್‌, ಇಂದು ಕೂಡಾ ವಿಮಾನ ಪ್ರಯಾಣಿಕರಿಗೆ ಶಾಕ್

48 ಗಂಟೆ ಕೆಲಸ ಮಾಡಿದರೆ 3 ದಿನ ವೀಕಾಫ್: ಕೇಂದ್ರದಿಂದ ಕಾರ್ಮಿಕ ಹೊಸ ನಿಯಮ

ದರ್ಶನ್ ಅರೆಸ್ಟ್ ಆದಾಗ ಪುತ್ರ ವಿನೀಶ್ ಪರಿಸ್ಥಿತಿ ಹೇಗಾಗಿತ್ತು: ವಿವರಿಸಿದ ಪತ್ನಿ ವಿಜಯಲಕ್ಷ್ಮಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ಮುಂದಿನ ಸುದ್ದಿ
Show comments