Select Your Language

Notifications

webdunia
webdunia
webdunia
Sunday, 13 April 2025
webdunia

ಅಮಿತ್ ಶಾಗೆ ಮೌಖಿಕ ದೂರು ನೀಡಿದ ಬಿಜೆಪಿ ಸಂಘಟನಾ ಕಾರ್ಯದರ್ಶಿ. ಯಾರ ವಿರುದ್ಧ ಗೊತ್ತಾ?

ಬೆಂಗಳೂರು
ಬೆಂಗಳೂರು , ಶನಿವಾರ, 23 ಫೆಬ್ರವರಿ 2019 (11:00 IST)
ಬೆಂಗಳೂರು : ಅಪರೇಷನ್ ಕಮಲ  ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಬಿಎಸ್ ವೈ ಪುತ್ರ ವಿಜಯೇಂದ್ರ ವಿರುದ್ಧ ಬಿಜೆಪಿ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಮೌಖಿಕ ದೂರು ನೀಡಿದ್ದಾರೆ.

‘ಸಿಎಂ ಕುಮಾರಸ್ವಾಮಿ ಸರ್ಕಾರ ಬೀಳಿಸಲು ವಿಜಯೇಂದ್ರ ನಡೆಸಿದ್ದ `ಆಪರೇಷನ್’ ವಿಫಲವಾಗಿದೆ. ಯಡಿಯೂರಪ್ಪ ಆಪರೇಷನ್ ಆಡಿಯೋ ಪ್ರಕರಣದಲ್ಲಿ ಸಿಲುಕಿಕೊಳ್ಳಲು ವಿಜಯೇಂದ್ರ ಎಡವಟ್ಟೇ ಕಾರಣವಾಗಿದೆ ಎಂದು ಅಮಿತ್ ಶಾ ಗೆ ದೂರು ಸಲ್ಲಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

ಅಲ್ಲದೇ ಯಡಿಯೂರಪ್ಪರವರ  ಇವತ್ತಿನ ಸ್ಥಿತಿಗೆ ಕಾರಣನಾದ ಅವರ ಮಗ ವಿಜಯೇಂದ್ರರನ್ನ ಕಂಟ್ರೋಲ್ ಮಾಡ್ಲಿಲ್ಲ ಅಂದ್ರೆ ಬಿಜೆಪಿಗೆ ಡ್ಯಾಮೇಜ್ ಆಗುತ್ತದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 


Share this Story:

Follow Webdunia kannada

ಮುಂದಿನ ಸುದ್ದಿ

ವಿರೋಧದ ನಡೆವೆಯೇ ಮುಗಿದ ಸಾಹಿತ್ಯ ಸಮ್ಮೇಳನ