Webdunia - Bharat's app for daily news and videos

Install App

ಕಾಂಗ್ರೆಸ್‍ಗೆ ಅಮಿತ್ ಶಾ ತಿರುಗೇಟು

Webdunia
ಬುಧವಾರ, 3 ಮೇ 2023 (10:27 IST)
ಜನರಿಗೆ ವಿಶ್ವಾಸವಿಲ್ಲದ ಗ್ಯಾರಂಟಿ ಕಾರ್ಡ್ ಹಂಚುತ್ತಿದ್ದಾರೆ. ಎಲ್ಲದಕ್ಕೂ ಜಾಸ್ತಿ ಕುಟುಂಬ ರಾಜಕಾರಣ. ಗಲಾಟೆ ಮಾಡೋ ಗ್ಯಾರಂಟಿ ಎಂದು ಕಿಡಿಕಾರಿದರು.
 
ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಗ್ಗೆ ಲೇವಡಿ ಮಾಡಿದ ಅವರು, ಜನರ ವಿಶ್ವಾಸವಿಲ್ಲದ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹಂಚುತ್ತಿದೆ. ಭ್ರಷ್ಟಾಚಾರದ ಗ್ಯಾರಂಟಿ, ತುಷ್ಟೀಕರಣದ ಗ್ಯಾರಂಟಿ, ಕುಟುಂಬ ರಾಜಕಾರಣದ ಗ್ಯಾರಂಟಿ, ಗಲಾಟೆಯ ಗ್ಯಾರಂಟಿ ಕೊಡುತ್ತಿದೆ ಎಂದು ವ್ಯಂಗ್ಯವಾಡಿದರು. 

ಬಿಜೆಪಿಗೆ ಮತ ಚಲಾಯಿಸಿದರೆ ರೈತರ ಉದ್ದಾರವಾಗುತ್ತದೆ. ಅದೇ ರೀತಿ ಕಾಂಗ್ರೆಸ್ಗೆ ವೋಟ್ ಮಾಡಿದ್ರೆ ದೆಹಲಿ ಎಟಿಎಂ ಮಾಡಿದ ಹಾಗೇ ಆಗುತ್ತದೆ. ಮುಸ್ಲಿಂ 4% ಮೀಸಲಾತಿ ತೆಗೆದು ಒಕ್ಕಲಿಗ, ಲಿಂಗಾಯತ, ದಲಿತರಿಗೆ ಕೊಟ್ಟಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮುಸ್ಲಿಂ ಮೀಸಲಾತಿ ವಾಪಸ್ ತರುತ್ತೇವೆ ಎಂದು ಹೇಳುತ್ತಾರೆ. ಲಿಂಗಾಯತ, ಒಕ್ಕಲಿಗ, ಎಸ್ಸಿ, ಎಸ್ಟಿ ಮೀಸಲಾತಿಯನ್ನು ಕಾಂಗ್ರೆಸ್ ವಾಪಸ್ ತೆಗೆಯುತ್ತದೆ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments