ರಾಜ್ಯಕ್ಕೆ ಅಮಿತ್ ಶಾ ಎಂಟ್ರಿ..!

Webdunia
ಶುಕ್ರವಾರ, 27 ಜನವರಿ 2023 (21:11 IST)
ಅಮಿತ್ ಶಾ ಅವರು ರಾತ್ರಿ ರಾಜ್ಯಕ್ಕೆ ಆಗಮಿಸಲಿದ್ದು, ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಶನಿವಾರ ಕರ್ನಾಟಕದಲ್ಲಿ ರೋಡ್ ಶೋ, ಸಾರ್ವಜನಿಕ ಸಭೆ ಮತ್ತು ಇತರ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಬೆಳಗಾವಿ ಜಿಲ್ಲೆಯ ಎಂಕೆ ಹುಬ್ಬಳ್ಳಿಯಲ್ಲಿ ಶನಿವಾರ ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
 
ಹುಬ್ಬಳ್ಳಿ ನಗರದ ಕೆಎಲ್‌ಇ ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ಬೆಳಿಗ್ಗೆ 10.30 ಕ್ಕೆ ಬಿ.ವಿ.ಭೂಮರಡ್ಡಿ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಪ್ಲಾಟಿನಂ ಜುಬಿಲಿ ಸಮಾರಂಭದಲ್ಲಿ ಭಾಗವಹಿಸುವರು.
 
ಧಾರವಾಡದಲ್ಲಿರುವ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ(ಎನ್‌ಎಫ್‌ಎಸ್‌ಯು) ಮಧ್ಯಾಹ್ನದ ಸುಮಾರಿಗೆ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ(ಕರ್ನಾಟಕ ಕ್ಯಾಂಪಸ್) ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ. ಮಧ್ಯಾಹ್ನ ಧಾರವಾಡದ ಕುಂದಗೋಳದ ಶಂಬುಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ. ಕ್ಷೇತ್ರದ ಶ್ರೀ ಬಸವಣ್ಣ ದೇವರ ಮಠಕ್ಕೆ ಭೇಟಿ ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಬೈಟ್ ತಗೊಳ್ಳಿ ಎಂದು ಪತ್ರಕರ್ತರಿಗೆ ಪ್ರತಾಪ್ ಸಿಂಹ ಅಂಗಲಾಚ್ತಿದ್ದಾರೆ: ಪ್ರಿಯಾಂಕ್ ಖರ್ಗೆ

Karnataka Weather: ವಾರಂತ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ಮುಂದಿನ ಸುದ್ದಿ
Show comments