Select Your Language

Notifications

webdunia
webdunia
webdunia
webdunia

ಕೊರೊನಾ ಟೈಮಿನಲ್ಲಿ ಅಮಿತ್ ಷಾ ಆರೋಗ್ಯ ಹೇಗಿದೆ?

ಅಮಿತ್ ಶಾ
ದೇಶದಲ್ಲಿ ಕೊರೊನಾ ವೈರಸ್ ತಡೆಗೆ ಲಾಕ್ ಡೌನ್ ಜಾರಿಯಲ್ಲಿದೆ. ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಗ್ಯದ ಕುರಿತು ಸುದ್ದಿಗಳು ಹರಿದಾಡುತ್ತಿವೆ.

ತಮ್ಮ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳ ಬಗ್ಗೆ ಸ್ವತಃ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟನೆ ಕೊಟ್ಟಿದ್ದಾರೆ.
ನನ್ನ ಆರೋಗ್ಯ ಹಾಳಾಗಿಲ್ಲ. ಚೆನ್ನಾಗಿಯೇ ಇದ್ದೇನೆ. ಕೊರೊನಾ ವೈರಸ್ ತಡೆಗೆ ಕೇಂದ್ರ ಮಂತ್ರಿಯಾಗಿ ನನ್ನ ಕೆಲಸವನ್ನು ನಾನು ಮಾಡುತ್ತಿದ್ದೇನೆ ಎಂದಿದ್ದಾರೆ.

ಇನ್ನು ತಮ್ಮ ವಿರೋಧಿಗಳ ಬಗ್ಗೆ ಪರೋಕ್ಷವಾಗಿ ಟೀಕೆ ಮಾಡಿದ ಅಮಿತ್ ಶಾ, ನನ್ನ ಆರೋಗ್ಯದ ಬಗ್ಗೆ ಆತಂಕದ ಸುದ್ದಿಗಳನ್ನು ಹರಿಬಿಟ್ಟವರ ಕಾರಣದಿಂದ ನನ್ನ ಆರೋಗ್ಯ ಇನ್ನಷ್ಟು ಬಲವಾಗುತ್ತದೆ ಎಂದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ ಈ ಜಿಲ್ಲೆಯಲ್ಲಿ ಕೊರೊನಾ ರೋಗಿಗಳೇ ಇಲ್ಲ!