ಅಮಿತ್​ ಶಾ ಸೂಚನೆಗೂ ‘ಮಹಾ’ ಕ್ಯಾತೆ..!

Webdunia
ಭಾನುವಾರ, 18 ಡಿಸೆಂಬರ್ 2022 (18:02 IST)
ಕೇಂದ್ರ ಸರ್ಕಾರದ ಮಧ್ಯಪ್ರವೇಶ ಬಳಿಕವೂ ಮಹಾ ಗಡಿ ವಿವಾದ ನಿಲ್ಲುವಂತೆ ಕಾಣ್ತಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆಗೂ ಡೋಂಟ್​ಕೇರ್​​ ಎಂದಿರೋ MES ಪುಂಡರು, ಬೆಳಗಾವಿ ಅಧಿವೇಶನ ಹಿನ್ನೆಲೆಯಲ್ಲಿ   ಮಹಾಮೇಳವ್‌ ಆಯೋಜಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿರೋ ಸಿಎಂ ಬಸವರಾಜ ಬೊಮ್ಮಾಯಿ, ಎಂಇಎಸ್ ಪುಂಡರನ್ನು ಯಾವ ರೀತಿ ಹದ್ದುಬಸ್ತಿನಲ್ಲಿ ಇಡಬೇಕು ನಮಗೆ ಗೊತ್ತಿದೆ.. ಆ ಕೆಲಸವನ್ನು ನಾವು ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಖಡಕ್ ವಾರ್ನಿಂಗ್ ನೀಡಿದ್ಧಾರೆ.. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ, ಎಂಇಎಸ್ ಪುಂಡಾಟ ಇದೇ ಮೊದಲಲ್ಲ.. ಕಳೆದ 50 ವರ್ಷದಿಂದ ಎಂಇಎಸ್ ಪುಂಡಾಟ ಮಾಡುತ್ತಲೇ ಬಂದಿದೆ ಎಂದಿದ್ದಾರೆ. ಇನ್ನು, ಮಂಗಳೂರು ಕುಕ್ಕರ್​ ಬ್ಲಾಸ್ಟ್​ ತನಿಖೆ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದ ಡಿಕೆಶಿ ವಿರುದ್ಧ ಸಿಎಂ ಬೊಮ್ಮಾಯಿ ಕಿಡಿಕಾರಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments