ಇಂದಿನಿಂದ ಅಮಿತ್ ಶಾ ರಾಜ್ಯ ಪ್ರವಾಸ

Webdunia
ಗುರುವಾರ, 29 ಡಿಸೆಂಬರ್ 2022 (10:47 IST)
ಮಂಡ್ಯ : ಇಂದಿನಿಂದ ಕೇಂದ್ರ ಗೃಹಸಚಿವ ಅಮಿತ್ ಶಾ 3 ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ರಾಜ್ಯ ಬಿಜೆಪಿ ಶಾ ಪ್ರವಾಸದಿಂದಲೇ ಚುನಾವಣಾ ರಣತಂತ್ರವನ್ನು ಆರಂಭಿಸಿದೆ.

ಮಂಡ್ಯದಿಂದಲೇ ಅಮಿತ್ ಶಾ ಚುನಾವಣೆಗೆ ರಣಕಹಳೆ ಊದಲಿದ್ದಾರೆ. ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಬಿಜೆಪಿ ಮತಬೇಟೆ ಆರಂಭಿಸಿದೆ. ಇಂದಿನಿಂದ ಅಮಿತ್ ಶಾ ಮೂರು ದಿನಗಳ ಕಾಲ ರಾಜ್ಯಪ್ರವಾಸವನ್ನು ಕೈಗೊಳ್ಳುತ್ತಿದ್ದಾರೆ.

ಇಂದು ಬೆಂಗಳೂರಿಗೆ ಅಮಿತ್ ಶಾ ಬರಲಿದ್ದು, ನಾಳೆ ಸಕ್ಕರೆನಾಡಲ್ಲಿ ಬಿಜೆಪಿಯ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಮಾವೇಶದಲ್ಲಿ ಬರೋಬ್ಬರಿ 1 ಲಕ್ಷ ಮಂದಿಯನ್ನು ಸೇರಿಸಿ ಚುನಾವಣಾ ಕಹಳೆ ಮೊಳಗಿಸಲು ವೇದಿಕೆ ಸಿದ್ಧವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಆದಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ಜಿ ಪರಮೇಶ್ವರ್ ಸೂಕ್ತ: ಕೆಎನ್ ರಾಜಣ್ಣ

ಇಂಧನ ದರ ಏರಿಕೆ ಬಿಸಿ ಬೆನ್ನಲ್ಲೇ ಗ್ರಾಹಕರಿಗೆ ಅಕ್ಕಿ ಬೆಲೆಯಲ್ಲಿ ಬಿಗ್ ಶಾಕ್

ಪ್ರಧಾನಿ ನರೇಂದ್ರ ಮೋದಿಗೆ ನಾರ್ವೇಯ ಅತ್ಯುನ್ನತ ನಾಗರಿಕ ಗೌರವ

ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡುವುದು ಕೈ ನಾಯಕರ ಗುರಿ: ರೇವಂತ್ ರೆಡ್ಡಿ

ಜೆಡಿಎಸ್‌ ಬಿಜೆಪಿ ಸಂಬಂಧ ತುಂಬಾ ಚೆನ್ನಾಗಿದೆ: ಎಚ್ ಡಿ ದೇವೇಗೌಡ

ಮುಂದಿನ ಸುದ್ದಿ
Show comments