Webdunia - Bharat's app for daily news and videos

Install App

18ರಿಂದ ಕರಾವಳಿಯಲ್ಲಿ ಅಮಿತ್ ಶಾ ಮೂರು ದಿನದ ಪ್ರವಾಸ

Webdunia
ಶುಕ್ರವಾರ, 9 ಫೆಬ್ರವರಿ 2018 (07:27 IST)
ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಫೆಬ್ರುವರಿ 18ರಿಂದ 20ರವರೆಗೆ ಮೂರು ದಿನಗಳ ಕಾಲ ಕರವಾಳಿ ಜಿಲ್ಲೆಗಳ ಪ್ರವಾಸ ಹಮ್ಮಿಕೊಂಡಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸ ನಡೆಸಲಿರುವ ಅಮಿತ್ ಶಾ ಅವರು ಬಿಡುವಿಲ್ಲದಂತೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮೂರು  ಜಿಲ್ಲೆಗಳ ಮುಖಂಡರೊಂದಿಗೆ ಚುನಾವಣೆ ಸಂಬಂಧ ಚರ್ಚಿಸಲಿದ್ದಾರೆ. ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಯಲಿದೆ.

ಪ್ರವಾಸದ ವೇಳೆ ಕುಕ್ಕೆ ಸುಬ್ರಮಣ್ಯ ಹಾಗೂ ಉಡುಪಿ ಶ್ರೀಕೃಷ್ಣ ಮಠ ಸೇರಿದಂತೆ ವಿವಿಧ ದೇವಾಲಯಗಳಿಗಡೆ ಭೇಟಿ ನೀಡಲಿದ್ದಾರೆ. ಜೊತೆಗೆ ಕೊಲೆಯಾಗಿರುವ ಹೊನ್ನಾವರದ ಪರೇಶ್ ಮೇಸ್ತಾ ಹಾಗೂ ದೀಪಕ್ ರಾವ್ ಮನೆಗಳಿಗೆ ಭೇಟಿ ನೀಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments