Daily Horoscope

Select Your Language

Notifications

webdunia
webdunia
webdunia
webdunia

ಅಮಿತ್ ಶಾ ಹುಲಿ, ಮೋದಿ ಸಿಂಹ ಹೇಳಿಕೆಗೆ ದಿನೇಶ್ ಗುಂಡೂರಾವ್ ತಿರುಗೇಟು

ಬಿಜೆಪಿ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹುಲಿ, ನರೇಂದ್ರಮೋದಿ ಸಿಂಹ ಎಂಬ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದು, ರಾಜ್ಯದಲ್ಲಿ ಹುಲಿ ಸಂರಕ್ಷಣೆ ಯೋಜನೆ ಜಾರಿಯಲ್ಲಿದ್ದು, ಬನ್ನೇರುಗಟ್ಟ, ನಾಗರಹೊಳೆ ಹಾಗೂ ದಾಂಡೇಲಿಯಲ್ಲಿ ಸಾಕಷ್ಟು ಕಾಡಿದ್ದು, ಎಲ್ಲಿ ಬೇಕಾದರೂ ಓಡಾಡಲಿ ಎಂದು ಹೇಳಿದ್ದಾರೆ.
 
ಕೆಪಿಸಿಸಿ ಕಚೇರಿ ಬಳಿ ಗಣರಾಜ್ಯೋತ್ಸವ ಧ್ವಜಾರೋಹಣದ ನಂತರ ಮಾತನಾಡಿದ ಅವರು, ಅಮಿತ್ ಶಾ ಭಾಷಣದಲ್ಲಿ ಹೊಸದೇನೂ ಇಲ್ಲ. ಹೇಳಿದ ಸುಳ್ಳುಗಳನ್ನೇ ಮತ್ತೆ ಹೇಳಿದ್ದಾರೆ. ಹಳೆ ಆಡಿಯೋ ಪ್ಲೇ ಮಾಡಿದ್ದರೆ ಸಾಕಿತ್ತು ಎಂದು ವ್ಯಂಗ್ಯವಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ಆನಂದಸಿಂಗ್ ಕಾಂಗ್ರೆಸ್‌ ಸೇರ್ಪಡೆ ಖಚಿತ