ಅಮಿತ್ ಶಾ ಯಾವುದೇ ಕಾರಣಕ್ಕೂ ಮಂಗಳೂರಿಗೆ ಆಗಮಿಸಬಾರದು- ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ

Webdunia
ಮಂಗಳವಾರ, 7 ಜನವರಿ 2020 (10:23 IST)
ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಯಾವುದೇ ಕಾರಣಕ್ಕೂ ಮಂಗಳೂರಿಗೆ ಆಗಮಿಸಬಾರದು ಎಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಹೇಳಿದ್ದಾರೆ.


ಪೌರತ್ವ ತಿದ್ದಪಡಿ ಕಾಯ್ದೆ ಕುರಿತು ಜಾಗೃತಿ ಮೂಡಿಸಲು ಮಂಗಳೂರಿನಲ್ಲಿ ಜನವರಿ 19 ರಂದು  ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಈ ಸಮಾವೇಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ ಎನ್ನಲಾಗಿದೆ.

 

ಈ ಬಗ್ಗೆ ಕಾಂಗ್ರೆಸ್ ನವರು ಆಕ್ರೋಶ ವ್ಯಕ್ತಪಡಿಸಿದ್ದು, ಹಿಂಸಾಚಾರ, ಗೋಲಿಬಾರ್ ಬಳಿಕ ಮಂಗಳೂರು ಇದೀಗ ಸಹಜ ಸ್ಥಿತಿಗೆ ಮರಳುತ್ತಿದೆ. ಇದರ ನಡುವೆ ಅಮಿತ್ ಶಾ ಆಗಮಿಸಿ ಮತ್ತೆ ತೊಂದರೆ ಮಾಡುವುದು ಬೇಡ.  ಅಮಿತ್ ಶಾ ಯಾವುದೇ ಕಾರಣಕ್ಕೂ ಮಂಗಳೂರಿಗೆ ಆಗಮಿಸಬಾರದು. ಒಂದು ವೇಳೆ ಆಗಮಿಸಿದರೆ  ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ, ಉಪವಾಸ ಕೂರುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಎಚ್ಚರಿಕೆ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಎಂದಿನ ಖದರ್ ಇಲ್ಲ, ಡಿಕೆ ಶಿವಕುಮಾರ್ ಲೆಕ್ಕಾಚಾರವೇ ಬೇರೆ

Karnataka Weather: ಇಂದು ಭಾರೀ ಕುಸಿತ ಕಾಣಲಿದೆ ತಾಪಮಾನ, ಎಚ್ಚರ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಮುಂದಿನ ಸುದ್ದಿ
Show comments