Webdunia - Bharat's app for daily news and videos

Install App

ರಾಜ್ಯ ನಾಯಕರ ಜೊತೆ ಅಮಿತ್ ಷಾ ಚರ್ಚೆ

Webdunia
ಗುರುವಾರ, 4 ಆಗಸ್ಟ್ 2022 (21:01 IST)
ರಾಜ್ಯ ನಾಯಕರಿಗೆ ಅಮಿತ್ ಶಾ ಸೂಚನೆ ನೀಡಿದ್ದು, ಮುಂದೆ ಬರುತ್ತಿರುವ ಚುನಾವಣೆಗಳಿಗೆ ಸಿದ್ಧರಾಗಿ ಎಂದಿದ್ದಾರೆ. ಅಲ್ಲದೇ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಪ್ರಕರಣಗಳಿಂದ ಪಕ್ಷಕ್ಕಾಗುತ್ತಿರುವ ನಕಾರಾತ್ಮಕ ಅಂಶಗಳನ್ನು ಗಂಭೀರವಾಗಿ ಪರಿಗಣಿಸಬೇಕು, ಈ ವಿಚಾರದಲ್ಲಿ ದಿಟ್ಟ ನಿರ್ಧಾರ ಕೈಗೊಳ್ಳುವ ಮೂಲಕ ಕಾರ್ಯಕರ್ತರ ಅಸಮಾಧಾನ ಶಮನಗೊಳಿಸಿ ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸಬೇಕು ಎಂದು ರಾಜ್ಯ ಘಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ. ಹಿಂದೂಪರ ಸಂಘಟನೆ ಮುಖಂಡರ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸರ್ಕಾರ ದಿಟ್ಟ ನಿರ್ಧಾರ ಕೈಗೊಳ್ಳಬೇಕು. ಜೊತೆಗೆ ಇತರ ಕೋಮಿನ ರಾಜಕೀಯ ಕಾರಣದ ಹತ್ಯೆಗಳನ್ನೂ ಗಂಭೀರವಾಗಿ ಪರಿಗಣಿಸಬೇಕು, ಯಾವುದೇ ಕಾರಣಕ್ಕೂ ಶಾಂತಿ ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಬೇಕು, ಚುನಾವಣಾ ವರ್ಷದಲ್ಲಿ ಕಾನೂನು ಸುವ್ಯವಸ್ಥೆ ವಿಚಾರ ಬಹಳ ಮುಖ್ಯವಾಗಿರಲಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋ ಪಾರ್ಕಿಂಗ್ ಇಲ್ಲದಿದ್ದರೂ ಮನೆ ಹೊರಗೆ ಕಾರು ನಿಲ್ಲಿಸಿದ್ರೆ ಹೀಗೆ ಮಾಡೋದಾ: ಬೆಳಿಗ್ಗೆ ಎದ್ದು ನೋಡಿದ್ರೆ ಮಾಲಿಕರಿಂದಲೇ ಶಾಕ್ Video

ಆಫೀಸ್ ನಲ್ಲಿ ಸಿಗರೇಟು ವಾಸನೆ ತಡೆಯಕ್ಕಾಗ್ತಿಲ್ಲ ಎಂದು ಬೆಂಗಳೂರಿನ ಯುವತಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್

ರಾಹುಲ್ ಗಾಂಧಿ ಸಿಗ್ನಲ್ ಕೊಟ್ಟಾಯ್ತು, ಬಿ ನಾಗೇಂದ್ರ ಬಗ್ಗೆ ಅಂದುಕೊಂಡಿದ್ದು ಎರಡೇ ದಿನದಲ್ಲಿ ನಿಜವಾಗುತ್ತಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ಮುಂದಿನ ಸುದ್ದಿ
Show comments