ಬಂಡಾಯ ನಾಯಕರಿಗೆ ಮುಲಾಮು ಹಚ್ಚಲಿದ್ದಾರೆ ಅಮಿತ್ ಶಾ

Krishnaveni K
ಮಂಗಳವಾರ, 2 ಏಪ್ರಿಲ್ 2024 (09:29 IST)
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೇ ಅಸಾಧಾನಗೊಂಡಿರುವ ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಇಂದು ಮುಲಾಮು ಹಚ್ಚಲಿದ್ದಾರೆ.

ಅಮಿತ್ ಶಾ ಇಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಅದಕ್ಕೆ ಮೊದಲು ಇಂದು ಬೆಳಿಗ್ಗೆ ಬಿಜೆಪಿ-ಜೆಡಿಎಸ್ ನಾಯಕರ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಲಿದ್ದಾರೆ. ಇದರ ಜೊತೆಗೆ ರಾಜ್ಯದ ಅಸಮಾಧಾನಿತ ನಾಯಕರ ಜೊತೆ ಸಭೆ ನಡೆಸಲಿದ್ದಾರೆ.

ವಿಶೇಷವಾಗಿ ರೇಣುಕಾಚಾರ್ಯ ಮತ್ತು ತಂಡಕ್ಕೆ ಬುಲಾವ್ ನೀಡಲಾಗಿದೆ. ಟಿಕೆಟ್ ಸಿಗದ ಹಿನ್ನಲೆಯಲ್ಲಿ ರೇಣುಕಾಚಾರ್ಯ ಮತ್ತು ಬಳಗ ರಾಜ್ಯ ನಾಯಕರ ಮೇಲೆ ಮುನಿಸಿಕೊಂಡಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಅಸಮಾಧಾನ ಮನೆ ಮಾಡಿದೆ.

ಅದರಲ್ಲೂ ಯಡಿಯೂರಪ್ಪ ಮತ್ತು ಮಕ್ಕಳ ನಾಯಕತ್ವದ ಮೇಲೆ ಕೆಲವರಿಗೆ ಅಸಮಾಧಾನವಿದೆ. ಈಗಾಗಲೇ ಅಮಿತ್ ಶಾ ಆಗಮನಕ್ಕೂ ಮುನ್ನವೇ ವಿಜಯೇಂದ್ರ 3 ಕ್ಷೇತ್ರಗಳಲ್ಲಿ ಎದ್ದಿದ್ದ ಬಂಡಾಯ ಶಮನಗೊಳಿಸಿದ್ದಾರೆ. ಉಳಿದಂತೆ ಇಂದು ಅಮಿತ್ ಶಾ ಸಭೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿಬಾಬ 40 ಕಳ್ಳರ ಕತೆಯನ್ನು ಸಿದ್ದರಾಮಯ್ಯ ಸರ್ಕಾರದಲ್ಲೇ ನೋಡ್ತಿದ್ದೇವೆ: ಆರ್ ಅಶೋಕ್

ರಾಹುಲ್ ಗಾಂಧಿ, ಖರ್ಗೆಗೆ ಆಹ್ವಾನವಿಲ್ಲ: ಡಿನ್ನರ್ ಗೆ ಹೋದ ಶಶಿ ತರೂರ್ ಮೇಲೆ ಈಗ ಕಾಂಗ್ರೆಸ್ಸಿಗರ ಸಿಟ್ಟು

ಇಂಡಿಗೋ ವಿಮಾನ ಸಮಸ್ಯೆಯಿಂದ ಸಂಕಷ್ಟಕ್ಕೀಡಾದವರಿಗೆ ಇಲ್ಲಿದೆ ಗುಡ್ ನ್ಯೂಸ್

ಸಿದ್ದರಾಮಯ್ಯನವರಿಗೆ ಠಕ್ಕರ್ ಕೊಡಲು ಡಿಕೆ ಶಿವಕುಮಾರ್ ಗೆ ಸಿಕ್ಕಿದೆ ಭರ್ಜರಿ ಅವಕಾಶ

ಸಿದ್ದರಾಮಯ್ಯನವರ ಈ ಗುಟ್ಟು ಹೈಕಮಾಂಡ್ ಗೂ ಗೊತ್ತಿದೆ

ಮುಂದಿನ ಸುದ್ದಿ
Show comments