Publish Date: Mon, 24 Apr 2023 (17:15 IST)
Updated Date: Mon, 24 Apr 2023 (18:04 IST)
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ನಾಯಕರು ರಾಜ್ಯದ ಕಡೆ ಮುಖ ಮಾಡಿದ್ದಾರೆ. ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸದಲ್ಲಿದ್ದು, ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಅಮಿತ್ ಶಾ ಅವರಿಗೆ ಸಂಸದ ಪ್ರತಾಪ್ ಸಿಂಹ, ಬಿಜೆಪಿ ನಾಯಕ ರಾಮದಾಸ್ ಸಾಥ್ ನೀಡಿದರು.