Daily Horoscope

ನಾಳೆ ಚಿಕ್ಕಬಳ್ಳಾಪುರಕ್ಕೆ ಅಮಿತ್ ಶಾ ಭೇಟಿ

Webdunia
ಗುರುವಾರ, 31 ಮಾರ್ಚ್ 2022 (12:02 IST)
ಚಿಕ್ಕಬಳ್ಳಾಪುರ : ಇಂದು ರಾಜ್ಯಕ್ಕೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಏಪ್ರಿಲ್ 1ರಂದು ನಾಳೆ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಬಳಿಯ ಶ್ರೀ ಸತ್ಯಸಾಯಿ ಲೋಕಸೇವಾ ಶಿಕ್ಷಣ ಸಂಸ್ಥೆಗಳ ಸತ್ಯಸಾಯಿ ಗ್ರಾಮಕ್ಕೆ ಭೇಟಿ ನೀಡಿಲಿದ್ದು,

ಅಮಿತ್ ಶಾ ಆಗಮನಕ್ಕಾಗಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸತ್ಯಸಾಯಿ ಗ್ರಾಮದ ಸರಳ ಮೆಮೋರಿಯಲ್ ಆಸ್ಪತ್ರೆಯ ಪಕ್ಕದಲ್ಲಿಯೇ 400 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ ಹಾಗೂ ಉಚಿತ ವೈದ್ಯಕೀಯ ಶಿಕ್ಷಣಕ್ಕೆ ನೆರವಾಗುವ ನೂತನ ಕಟ್ಟಡ ನಿರ್ಮಾಣಕ್ಕೆ ಅಮಿತ್ ಶಾ ಶಂಕುಸ್ಥಾಪನೆ ನೇರವೇರಿಸಲಿದ್ದಾರೆ. 

ತುಮಕೂರು ಸಿದ್ದಗಂಗಾ ಮಠದಲ್ಲಿ ಕಾರ್ಯಕ್ರಮ ಮುಗಿಸಿ ಶ್ರೀ ಸತ್ಯಸಾಯಿ ಗ್ರಾಮದ ಕ್ರೀಡಾಂಗಣಕ್ಕೆ ವಿಶೇಷ ಹೆಲಿಕಾಪ್ಟರ್ ಮೂಲಕ 2 ಗಂಟೆ 15 ನಿಮಿಷಕ್ಕೆ ಅಮಿತ್ ಶಾ ಅವರು ಆಗಮಿಸಲಿದ್ದು,

ಸತ್ಯಸಾಯಿ ಸಂಸ್ಥೆಗಳ ಸದ್ಗುರು ಮಧುಸೂದನ್ ಸಾಯಿಯವರೊಡನೆ 400 ಹಾಸಿಗೆಗಳ ಆಸ್ಪತ್ರೆಗೆ ಭೂಮಿ ಪೂಜೆ ನೇರವೇರಿಸಲಿದ್ದಾರೆ. ಕಾರ್ಯಕ್ರಮ ಮುಗಿದ ನಂತರ 3.15 ನಿಮಿಷಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments