ಕೊಲ್ಲಲ್ಪಟ್ಟ ಉಗ್ರರು ಪಾಕ್‌ನವರು ಎಂಬುದಕ್ಕೆ ಪ್ರಮುಖ ಸಾಕ್ಷಿ ಕೊಟ್ಟ ಅಮಿತ್ ಶಾ

Sampriya
ಮಂಗಳವಾರ, 29 ಜುಲೈ 2025 (18:25 IST)
Photo Credit X
ನವದೆಹಲಿ: ಮಂಗಳವಾರ ಲೋಕಸಭೆಯಲ್ಲಿ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ್ ಕುರಿತು ಭಾಗವಹಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮಂಗಳವಾರ ಸಾವನ್ನಪ್ಪಿದ ಮೂವರು ಉಗ್ರರು ಪಹಲ್ಗಾಮ್ ದಾಳಿಕೋರರು ಎಂದು ಸ್ಪಷ್ಟಪಡಿಸಿದರು. 

ಪಹಲ್ಗಾಮ್ ಭಯೋತ್ಪಾದಕರು ಸ್ವದೇಶಿಗಳಾಗಿರಬಹುದೆಂಬ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿಕೆಗೆ ಪ್ರತಿಕ್ರಿಯಿಸಿದ ಅಮಿತ್ ಶಾ, ಅವರ ಬಳಿ ವೋಟರ್ ಐಡಿಗಳು ಮತ್ತು ಪಾಕಿಸ್ತಾನಿ ನಿರ್ಮಿತ ಚಾಕೊಲೇಟ್ ಹೊದಿಕೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಭಯೋತ್ಪಾದಕರ ಇಸ್ಲಾಮಾಬಾದ್ ಸಂಪರ್ಕಕ್ಕೆ ಪುರಾವೆಗಳಿವೆ ಎಂದು ಹೇಳಿದರು. 

ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರ ಪೈಕಿ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಉನ್ನತ ಕಮಾಂಡರ್ ಸುಲೇಮಾನ್ ಶಾ, ಆಪರೇಷನ್ ಮಹಾದೇವ್ ಸಮಯದಲ್ಲಿ ಭದ್ರತಾ ಪಡೆಗಳಿಂದ ಕೊಲ್ಲಲ್ಪಟ್ಟ ಮೂವರು ಭಯೋತ್ಪಾದಕರಲ್ಲಿ ಸೇರಿದ್ದಾರೆ ಎಂದು ಗೃಹ ಸಚಿವರು ದೃಢಪಡಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವೇಷ ಭಾಷಣ ಮಸೂದೆಯು ಬಿಜೆಪಿಯ ಟಾರ್ಗೆಟ್‌ಗೆ ಅಲ್ಲ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು

ಕರ್ನಾಟಕದಲ್ಲಿ ಶೇ 63 ರಷ್ಟು ಭ್ರಷ್ಟಾಚಾರವಾಗುತ್ತಿದೆ ಎಂದ ನ್ಯಾ ವೀರಪ್ಪ: ಏನು ಹೇಳ್ತೀರಿ ಎಂದ ಅಶೋಕ್

Video: ಮಲ್ಲಿಕಾರ್ಜುನ ಖರ್ಗೆ ಮೇಲೆ ರಾಹುಲ್ ಗಾಂಧಿಗೆ ಎಂಥಾ ಪ್ರೀತಿ, ಸಂಸತ್ ನಲ್ಲೇ ಭುಜಕ್ಕೆ ಮಸಾಜ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments