Webdunia - Bharat's app for daily news and videos

Install App

ತಿಂಗಳ 4 ಕ್ಕೆ ಬೆಂಗಳೂರಿಗೆ ಭೇಟಿ ನೀಡಲಿರುವ ಅಮಿತ್ ಶಾ..!

Webdunia
ಬುಧವಾರ, 3 ಆಗಸ್ಟ್ 2022 (19:25 IST)
ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ರಾಜ್ಯ ಬಿಜೆಪಿಯಲ್ಲಿ ಕಾರ್ಯಕರ್ತರು ಪಕ್ಷದ ವಿರುದ್ದ ಆಕ್ರೋಶ ಹೊರಹಾಕುತ್ತಿರುವ ಬೆನ್ನೆಲ್ಲೇ ರಾಜ್ಯಕ್ಕೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಎಂಟ್ರಿಯಾಗುತ್ತಿದ್ದು, ಸಾಕಷ್ಟು ಕುತೂಹಲವನ್ನ  ಹುಟ್ಟಿಸಿದೆ ಆಗಸ್ಟ್ 4 ರಂದು ರಾಜ್ಯಕ್ಕೆ  ದಿಢೀರ್ ಭೇಟಿ ನೀಡುತ್ತಿದ್ದು, ಸಾಕಷ್ಟು ಪ್ಲಾನ್ವಮಾಡಿಕೊಂಡು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಖಾಸಗಿ 
ಕಾರ್ಯಕ್ರಮದ ನೆಪದಲ್ಲಿ ಬೆಂಗಳೂರಿಗೆ ಭೇಟಿ ನೀಡಲಿರುವ ಅಮಿತ್ ಷಾ ಭೇಟಿ ಪಕ್ಷ,ಸರ್ಕಾರಕ್ಕೆ ದೊಡ್ಡ ಸಂಕಷ್ಟ ಎದುರಾಗುವಂತೆ ಮಾಡಿದೆ‌. ಇನ್ನೂ ಕಾರ್ಯಕರ್ತರ ರಾಜೀನಾಮೆಯಿಂದ  ಪಕ್ಷದ ಡ್ಯಾಮೇಜ್ ಕಂಟ್ರೋಲ್ ಗೆ ಹೈಕಮಾಂಡ್ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments