Webdunia - Bharat's app for daily news and videos

Install App

ಅಮಿತ್ ಷಾ, ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಫುಲ್ ಗರಂ

Webdunia
ಬುಧವಾರ, 10 ಜುಲೈ 2019 (14:17 IST)
ಮೈತ್ರಿ ಪಕ್ಷಗಳ ಶಾಸಕರನ್ನು ಬಿಜೆಪಿ ಕುದುರೆ ವ್ಯಾಪಾರ ನಡೆಸುತ್ತಿದೆ ಎಂದು ಆರೋಪಿಸಿ ಕೈ ಪಾಳೆಯದ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ವಿವಿಧೆಡೆ ಪ್ರತಿಭಟನೆಗೆ  ಮುಂದಾಗಿದ್ದಾರೆ.

ಬಿಜೆಪಿ ಆಪರೇಷನ್ ಕಮಲ ಮೂಲಕ ಶಾಸಕರ ಖರೀದಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು. ಚಿತ್ರದುರ್ಗದ‌ ಒನಕೆ ಓಬವ್ವ ವೃತ್ತದಲ್ಲಿ ಕೈ ಪಡೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಧರಣಿ ನಿರತರು ಕಿಡಿಕಾರಿ ಧಿಕ್ಕಾರ ಕೂಗಿದರು.

ಪ್ರಜಾಪ್ರಭುತ್ವ ಕಗ್ಗೊಲೆ ಮಾಡುತ್ತಿರುವ ಬಿಜೆಪಿಗೆ ಧಿಕ್ಕಾರ ಎಂದು ಘೋಷಣೆಯನ್ನು ಕಾಂಗ್ರೆಸ್ ಮುಖಂಡರು ಕೂಗಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments