Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ಕ್ಷೇತ್ರದಲ್ಲಿ ಅಮಿತ್ ಷಾ, ಸ್ಮೃತಿ ಇರಾನಿ ಪ್ರವಾಸ

Amit Shah
ಉತ್ತರ ಪ್ರದೇಶ , ಮಂಗಳವಾರ, 10 ಅಕ್ಟೋಬರ್ 2017 (13:23 IST)
ಉತ್ತರ ಪ್ರದೇಶ: ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅಮೇಥಿ ಲೋಕಸಭಾ ಕ್ಷೇತ್ರ ಪ್ರವಾಸ ಮುಗಿಸಿ ವಾಪಸ್ ತೆರಳಿದ ಬಳಿಕ ಈಗ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಷಾ ಮತ್ತು ಸ್ಮೃತಿ ಇರಾನಿ ಭೇಟಿ ನೀಡಲಿದ್ದಾರೆ.

ಕಾಂಗ್ರೆಸ್‌ ಭದ್ರಕೋಟೆಯಾಗಿರುವ ಅಮೇಥಿ, ಸೀತಾಪುರ ಮತ್ತು ಲಕ್ನೋ ಜಿಲ್ಲೆಗಳಲ್ಲಿ ಇಂದು ಅಮಿತ್‌ ಷಾ ಹಲವು ಕಾರ್ಯಕ್ರಮಗಳನ್ನು ಉದ್ಘಾಟಿಸಿ, ಭಾಷಣ ಮಾಡಲಿದ್ದಾರೆ.

ಕೇಂದ್ರ ಸಚಿವೆ ಸ್ಮತಿ ಇರಾನಿ ಸಹ  ಭಾಗಿಯಾಗಲಿದ್ದು, ಈ ಇಬ್ಬರೂ ಬಿಜೆಪಿ ನಾಯಕರ ಜತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸಹ ಭಾಗವಹಿಸುವ ಸಾಧ್ಯತೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭೂ ಹಗರಣ ಆರೋಪ: ಪುಟ್ಟಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆಗೆ ಸಿಎಂ ಪುತ್ರ ಸಿದ್ದತೆ