Select Your Language

Notifications

webdunia
webdunia
webdunia
webdunia

ಮೈಸೂರಿನ ಚಾಮುಂಡಿ ಸನ್ನಿಧಾನದಲ್ಲಿ ಅಮಿತ್ ಶಾ!

ಅಮಿತ್ ಶಾ
ಮೈಸೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಇಂದು (ಗುರುವಾರ) ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಪರಿವರ್ತನಾ ರಾಲಿ ಬಳಿಕ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಅಮಿತ್ ಶಾ ಭೇಟಿ ನೀಡಿದ್ದಾರೆ.


ನಾಡ ದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ಅಮಿತ್ ಶಾಗೆ ಮೈಸೂರಿನ ಸಂಸದ ಪ್ರತಾಪ್ ಸಿಂಹ ಅವರು ಸಾಥ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಆರ್.ಅಶೋಕ ವಿರುದ್ಧದ ಪ್ರಕರಣಕ್ಕೆ ತಡೆ