ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಮಂಗಳೂರಿಗೆ!

Webdunia
ಸೋಮವಾರ, 19 ಫೆಬ್ರವರಿ 2018 (07:20 IST)
ಮಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಪ್ರಚಾರಕ್ಕಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಸೋಮವಾರ (ಇಂದು) ಮಂಗಳೂರಿಗೆ ಆಗಮಿಸಲಿದ್ದಾರೆ.


ಸೋಮವಾರ ಸಂಜೆ 5.30ಕ್ಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನಂತರ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಬೆಳಗ್ಗೆ ಅಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು  ನಂತರ ಕುಲ್ಕುಂದದಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ನವಶಕ್ತಿ ಸಂಗಮದಲ್ಲಿ ಮಾತನಾಡಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಜೊತೆ ಚರ್ಚೆ ನಡೆಸಲಿದ್ದಾರೆ. ಮಧ್ಯಾಹ್ನ ಇತ್ತೀಚಿಗೆ ದುರ್ಷ್ಕಮಿಗಳಿಂದ ಕೊಲೆಯಾದ ಬಿಜೆಪಿ ಕಾರ್ಯಕರ್ತ ಸುರತ್ಕಲ್ ನ ಕಾಟಿಪಳ್ಳ  ದೀಪಕ್ ರಾವ್ ಅವರ ಮನೆಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೊನ್ನಾಳಿ ಪಟ್ಟಣದಲ್ಲಿ ರಸ್ತೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ರೇಣುಕಾಚಾರ್ಯ

ನಾಗರಹಾವಿನಂತಿರುವ ನಕ್ಸಲಿಸಂ ಪದೇ ಪದೇ ಹೆಡೆ ಬಿಚ್ಚಿ ವಿಷ ಕಾರುತ್ತಿರುತ್ತದೆ: ಅಮಿತ್ ಶಾ

ಮನೆಯೊಳಗೆ ಇರುವಂತೆ ಮಾಡಿದ ರಾಷ್ಟ್ರ ರಾಜಧಾನಿ ವಾಯುಮಾಲಿನ್ಯ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ಮುಂದಿನ ಸುದ್ದಿ
Show comments