Daily Horoscope

ಇಂದು ಬೆಂಗಳೂರಿಗೆ ಬರಲಿದ್ದಾರೆ ಅಮಿತ್ ಶಾ; ಮಾಡಲಿರುವ ಕೆಲಸವೇನು ಗೊತ್ತಾ...?

Webdunia
ಮಂಗಳವಾರ, 9 ಜನವರಿ 2018 (07:54 IST)
ಬೆಂಗಳೂರು : ವಿಧಾನ ಸಭೆ ಚುನಾವಣೆಗಳ ಸಿದ್ಧತೆ ಬಗ್ಗೆ ಚರ್ಚಿಸಲು ಬಿಜೆಪಿಯ ರಾಷ್ಟ್ರಾಧ್ಯಕ ಅಮಿತ್ ಶಾ ಅವರು ಮಂಗಳವಾರ (ಇಂದು) ಬೆಂಗಳೂರಿಗೆ ಆಗಮಿಸಲಿದ್ದಾರೆ.

 
ಸಂಜೆ 4 ಗಂಟೆಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದು ನೆಲಮಂಗಲ ಬಳಿಯ ಖಾಸಗಿ ಹೋಟೆಲ್ ಒಂದರಲ್ಲಿ ತಂಗಲಿದ್ದು, ನಂತರ ಉತ್ತರ ಕರ್ನಾಟಕ ಭಾಗದ ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಹಾಗು ಜಿಲ್ಲಾ ಸಂಚಾಲಕರ ಸಭೆ ನಡೆಸಲಿದ್ದು, ರಾತ್ರಿ ದಕ್ಷಿಣ ಕರ್ನಾಟಕ ಭಾಗದ  ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಹಾಗು ಜಿಲ್ಲಾ ಸಂಚಾಲಕರ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.



ಕಳೆದ ಬಾರಿ ಸರಿಯಾಗಿ ಸಭೆಯನ್ನು ನಡೆಸಲು ಸಾಧ್ಯವಾಗದ ಕಾರಣ ಇಂದು ಸಭೆಯನ್ನು ಪೂರ್ಣಗೊಳಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments