Webdunia - Bharat's app for daily news and videos

Install App

ಅಮಿತ್ ಶಾ ವರುಣಾ ಪ್ರವಾಸ ದಿಡೀರ್ ರದ್ದು!

Webdunia
ಶನಿವಾರ, 5 ಮೇ 2018 (09:18 IST)
ಮೈಸೂರು: ಇಂದು ಮೈಸೂರಿನಲ್ಲಿ ಚುನಾವಣಾ ಪ್ರಚಾರ ನಡೆಸಲಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಎಲ್ಲಾ ಸರಿಯಾಗಿದ್ದರೆ ವರುಣಾದಲ್ಲಿ ಬಹಿರಂಗ ಸಭೆ ನಡೆಸಬೇಕಿತ್ತು. ಆದರೆ ಅದೀಗ ರದ್ದಾಗಿದೆ.

ವರುಣಾ ಕ್ಷೇತ್ರದಲ್ಲಿ 16 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಅಮಿತ್ ಶಾ ಬಹಿರಂಗ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿಯಿತ್ತು. ಆದರೆ ವರುಣಾ ಕ್ಷೇತ್ರದ ಟಿಕೆಟ್ ವಂಚಿತ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರರ ಬೆಂಬಲಿಗರ ಪ್ರತಿಭಟನೆಗೆ ಬೆಚ್ಚಿ ಪ್ರವಾಸ ರದ್ದುಗೊಳಿಸಿದ್ದಾರೆ.

ಅಮಿತ್ ಶಾ ಆಗಮನದ ಹಿನ್ನಲೆಯಲ್ಲಿ ಬಿವೈ ವಿಜಯೇಂದ್ರ ಬೆಂಬಲಿಗರು ಪ್ರತಿಭಟನೆಗೆ ಸಿದ್ಧತೆ ಮಾಡಿಕೊಂಡಿದ್ದರು. ಹೀಗಾಗಿ ಅಮಿತ್ ಶಾಗೆ ಮುಜುಗರವಾಗುವ ಸಾಧ್ಯತೆಯಿತ್ತು. ಹೀಗಾಗಿ ಅಮಿತ್ ಶಾ ವರುಣಾದಲ್ಲಿ ಪ್ರಚಾರ ನಡೆಸದೇ ಇರಲು ತೀರ್ಮಾನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments