Publish Date: Sat, 07 Apr 2018 (09:35 IST)
Updated Date: Sat, 07 Apr 2018 (09:38 IST)
ಬೆಂಗಳೂರು: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಿಂದೂ ಅಲ್ಲ, ಅವರು ಜೈನ ಸಮುದಾಯದವರು ಎಂದಿದ್ದ ಸಿಎಂ ಸಿದ್ದರಾಮಯ್ಯಗೆ ಅಮಿತ್ ಶಾ ತಿರುಗೇಟು ನೀಡಿದ್ದಾರೆ.
ನಾನು ಜೈನ ಸಮುದಾಯದವನೇ ಅಲ್ಲ, ನಾನು ಹಿಂದೂ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅಮಿತ್ ಶಾ ಜೈನ ಸಮುದಾಯದವರು ಎಂದು ಹೇಳಿಕೆ ನೀಡಿದ್ದರು.
ಇದಕ್ಕೆ ಮೊದಲು ಅಮಿತ್ ಶಾ, ಸಿಎಂ ಸಿದ್ದರಾಮಯ್ಯನವರನ್ನು ಅಹಿಂದ ವಿಚಾರದಲ್ಲಿ ಟೀಕೆ ಮಾಡಿದ್ದರು. ಅದಕ್ಕೆ ಸಿಎಂ ಈ ರೀತಿ ತಿರುಗೇಟು ನೀಡಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.