ಅಮಿತ್ ಶಾ ಜೈನ ಸಮುದಾಯದವರು ಎಂದಿದ್ದ ಸಿಎಂ ಸಿದ್ದರಾಮಯ್ಯಗೆ ತಿರುಗೇಟು

Webdunia
ಶನಿವಾರ, 7 ಏಪ್ರಿಲ್ 2018 (09:35 IST)
ಬೆಂಗಳೂರು: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಿಂದೂ ಅಲ್ಲ, ಅವರು ಜೈನ ಸಮುದಾಯದವರು ಎಂದಿದ್ದ ಸಿಎಂ ಸಿದ್ದರಾಮಯ್ಯಗೆ ಅಮಿತ್ ಶಾ ತಿರುಗೇಟು ನೀಡಿದ್ದಾರೆ.

ನಾನು ಜೈನ ಸಮುದಾಯದವನೇ ಅಲ್ಲ, ನಾನು ಹಿಂದೂ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅಮಿತ್ ಶಾ ಜೈನ ಸಮುದಾಯದವರು ಎಂದು ಹೇಳಿಕೆ ನೀಡಿದ್ದರು.

ಇದಕ್ಕೆ ಮೊದಲು ಅಮಿತ್ ಶಾ, ಸಿಎಂ ಸಿದ್ದರಾಮಯ್ಯನವರನ್ನು ಅಹಿಂದ ವಿಚಾರದಲ್ಲಿ ಟೀಕೆ  ಮಾಡಿದ್ದರು. ಅದಕ್ಕೆ ಸಿಎಂ ಈ ರೀತಿ ತಿರುಗೇಟು ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments