Daily Horoscope

ಸೋಷಿಯಲ್ ಮೀಡಿಯಾ ವಿಭಾಗಕ್ಕೆ ಬಿಜೆಪಿ ಅಧ್ಯಕ್ಷ ಅಮಿತ್ ಶಾರಿಂದ ಶಹಬ್ಬಾಶ್ ಗಿರಿ

Webdunia
ಶುಕ್ರವಾರ, 20 ಏಪ್ರಿಲ್ 2018 (08:22 IST)
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರಿನಲ್ಲೇ ಬೀಡುಬಿಟ್ಟಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೀಟಿಂಗ್ ಮೇಲೆ ಮೀಟಿಂಗ್ ನಡೆಸಿ ಬಿಜೆಪಿ ನಾಯಕರು, ಕಾರ್ಯಕರ್ತರನ್ನು ಚುನಾವಣೆಗೆ ಸಿದ್ಧ ಮಾಡುತ್ತಿದ್ದಾರೆ.

ಕೊಂಚವೂ ವಿರಮಿಸದೇ ವಿವಿಧ ಸಂಘಗಳೊಂದಿಗೆ ಸಭೆ ನಡೆಸಿದ ಬಿಜೆಪಿ ಚಾಣಕ್ಯ ಅಮಿತ್ ಶಾ ನಾಯಕರಿಗೂ ಚುನಾವಣೆವರೆಗೂ ಎಚ್ಚರದಿಂದಿರುವಂತೆ ಸೂಚಿಸಿದ್ದಾರೆ.

ಬಿಜೆಪಿಯ ಸಾಮಾಜಿಕ ಜಾಲತಾಣ ವಿಭಾಗದ ಯಶಸ್ಸಿಗೆ ಶಹಬ್ಬಾಶ್ ನೀಡಿದ ಅಮಿತ್ ಶಾ, ಟ್ರೋಲ್
ಮಾಡುವಾಗ ಎಚ್ಚರದಿಂದಿರುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments