ವಿದ್ವತ್ ಪ್ರಕರಣ: ಬಾಯ್ತಪ್ಪಿ ಬಂದ ಮಾತು ಒಪ್ಪಿಕೊಂಡ ಅಮಿತ್ ಶಾ

Webdunia
ಮಂಗಳವಾರ, 20 ಫೆಬ್ರವರಿ 2018 (16:52 IST)
ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ಮಲಪಾಡ್ ನಿಂದ ಹಲ್ಲೆಗೊಳಗಾದ ವಿದ್ವತ್ ಬಿಜೆಪಿ ಕಾರ್ಯಕರ್ತ ಎಂದು ಬಾಯ್ತಪ್ಪಿ ಹೇಳಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇದೀಗ ತಪ್ಪೊಪ್ಪಿಕೊಂಡಿದ್ದಾರೆ.
 

ಸಿದ್ದರಾಮಯ್ಯ ಸರ್ಕಾರದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಅದಕ್ಕೆ ಉದಾಹರಣೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ನಮ್ಮ ಕಾರ್ಯಕರ್ತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ಅಮಿತ್ ಶಾ ಸುರತ್ಕಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದರು.

ಆದರೆ ವಿದ್ವತ್ ಬಿಜೆಪಿ ಕಾರ್ಯಕರ್ತನಲ್ಲ ಎಂಬ ವಿಚಾರ ಅರಿವಿಗೆ ಬರುತ್ತಿದ್ದಂತೆ ತಮ್ಮ  ತಪ್ಪು ಹೇಳಿಕೆಯನ್ನು ಒಪ್ಪಿಕೊಂಡಿದ್ದಾರೆ. ವಿದ್ವತ್ ಬಿಜೆಪಿ ಕಾರ್ಯಕರ್ತನಲ್ಲ. ಆದರೆ ನಾನು ತಪ್ಪು ಹೇಳಿದ್ದಕ್ಕಾದರೂ ಈ ವಿಚಾರ ಚರ್ಚೆಗೆ ಬಂತು ಎಂದು ಅಮಿತ್ ಶಾ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಮುಂದಿನ ಸುದ್ದಿ
Show comments