Daily Horoscope
✕

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಗೇಟ್ ಪಾಸ್ ಕೊಡಲು ಅಮಿತ್ ಶಾ ಚಿಂತನೆ?!

Webdunia
ಗುರುವಾರ, 15 ನವೆಂಬರ್ 2018 (11:03 IST)
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವ ಚುನಾವಣೆಗಳಲ್ಲಿ ಬಿಜೆಪಿ ವೈಫಲ್ಯಕ್ಕೆ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತಲೆದಂಡ ಮಾಡಲು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಮಂಗಳೂರಿನಲ್ಲಿ ಆರ್ ಎಸ್ಎಸ್‍ ಸಂಘನಿಕೇತನದಲ್ಲಿ ಅಮಿತ್ ಶಾ ಸಭೆ ನಡೆಸಿದ ಬಳಿಕ ಇಲ್ಲಿನ ಬಿಜೆಪಿ ನಾಯಕರೊಂದಿಗೂ ಸಭೆ ನಡೆಸಿದ್ದಾರೆ. ಸಂಘನಿಕೇತನದ ಸಭೆ ಬಳಿಕ ಪ್ರಧಾನಿ ಮೋದಿ ಜತೆಗೆ ಅಮಿತ್ ಶಾ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ. ಹೀಗಾದರೆ ಬಿಎಸ್ ವೈಗೆ ಗೇಟ್ ಪಾಸ್ ಕೊಟ್ಟು ರಾಜ್ಯ ಬಿಜೆಪಿಗೆ ಹೊಸ ನಾಯಕನನ್ನು ನೇಮಿಸುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ. ಆ ಮೂಲಕ ವಿಫಲದ ಸುಳಿಯಲ್ಲಿರುವ ರಾಜ್ಯ ಬಿಜೆಪಿಗೆ ಹೊಸ ಟಾನಿಕ್ ನೀಡಲು ಅಮಿತ್ ಶಾ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments