ಕರ್ನಾಟಕ ಗೆಲ್ಲಲು ಮೋದಿ-ಶಾ ಬಿಗ್ ಪ್ಲ್ಯಾನ್!

Webdunia
ಮಂಗಳವಾರ, 19 ಡಿಸೆಂಬರ್ 2017 (09:25 IST)
ಬೆಂಗಳೂರು: ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆ ನಂತರ ಇದೀಗ ಬಿಜೆಪಿ ಕಣ್ಣು ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯತ್ತ ಹೊರಳಿದೆ.
 

ಇದಕ್ಕಾಗಿ ಕರ್ನಾಟಕದ ಜನರನ್ನು ಸೆಳೆಯಲು ಮೋದಿ-ಶಾ ಜೋಡಿ ಭರ್ಜರಿ ಯೋಜನೆ ರೂಪಿಸಿದ್ದಾರೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಬಿಜೆಪಿ ಹಾದಿ ಸುಗಮವಾಗಿಲ್ಲ. ಇಲ್ಲಿ ನಾಯಕರ ಮುಖ ನೋಡಿ ಓಟು ಹಾಕಲ್ಲ ಎಂದು ತಿಳಿದಿರುವ ಮೋದಿ-ಶಾ ಜೋಡಿ ನೀರಿನ ಸಮಸ್ಯೆಯ ಪರಿಹಾರಕ್ಕೇ ಕೈ ಹಾಕಿದೆ.

ಇಷ್ಟು ದಿನ ಮಹದಾಯಿ ನೀರಿನ ಸಮಸ್ಯೆ ಬಗ್ಗೆ ಮೌನವಾಗಿದ್ದ ಪ್ರಧಾನಿ ಮೋದಿ ಇದೀಗ ಚುನಾವಣೆಯ ಹೊಸ್ತಿಲಲ್ಲಿ ಈ ಸಮಸ್ಯೆಗೆ ಪರಿಹಾರ ನೀಡುವ ಮೂಲಕ ಉತ್ತರ ಕರ್ನಾಟಕದ ಜನರ ಸೆಳೆಯಲು ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ.

ಹೇಗದರೂ ಸರಿಯೇ ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಹವಣಿಸುತ್ತಿರುವ ಬಿಜೆಪಿ ನಾಯಕರು ಕರ್ನಾಟಕ ಜನರ ಬಹುಮುಖ್ಯ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಿ ಆ ಮೂಲಕ ಜನರಿಗೆ ಹತ್ತಿರವಾಗಲು ಯತ್ನ ನಡೆಸಿದ್ದಾರೆ. ರಾಜ್ಯ ನಾಯಕರನ್ನೇ ನೆಚ್ಚಿ ಕೂರದೇ ರಾಷ್ಟ್ರ ನಾಯಕರೇ ಕರ್ನಾಟಕವನ್ನು ತೆಕ್ಕೆಗೆ ಸೆಳೆಯಲು ರಣತಂತ್ರ ರೂಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೇನು ಮದುವೆಯಾಗಬೇಕೆನ್ನುಷ್ಟರಲ್ಲಿ ಮಂಟಪದಿಂದ ಹೊರನಡೆದ ವಧು, ಕಾರಣ ಇಲ್ಲಿದೆ

ರಾಜಿ ಪಂಚಾತಿಗೆ ಬೆನ್ನಲ್ಲೇ ಅನುಮಾನಸ್ಪದವಾಗಿ ಪತಿಯ ಶವ ಪತ್ತೆ, ಪತ್ನಿ ಮೇಲೆಯೇ ಸಂಶಯ

ಇರಾನ್ ಕೇಂದ್ರ ಸ್ಥಾನದ ಮೇಲೆ ಇಸ್ರೇಲ್ ದಾಳಿ: ತುರ್ತು ಪರಿಸ್ಥಿತಿ ಘೋಷಣೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments